ಆರು ಜನ ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ಸಾವು
ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರ ಪ್ರದೇಶ: ಹತ್ರಾಸ್ನಲ್ಲಿ ಟ್ರಕ್-ವ್ಯಾನ್ ಡಿಕ್ಕಿ, ಮೂವರು ಮಕ್ಕಳು ಸೇರಿ ಆರು ಮಂದಿ ಸಾವು
ಪೊಲೀಸರ ಪ್ರಕಾರ, ಹತ್ರಾಸ್ ಜಂಕ್ಷನ್ ಪೊಲೀಸ್ ಠಾಣೆ ವ್ಯಾಪ್ತಿಯ ಜೈತ್ಪುರ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.

