ದೇಶತಮಿಳುನಾಡು: ಸಿಮೆಂಟ್ ಲಾರಿ, ಕಾರು ನಡುವೆ ಡಿಕ್ಕಿ, ಆರು ಮಂದಿ ದುರ್ಮರಣ- ಭೀಕರ ಅಪಘಾತದ ವಿಡಿಯೋ
ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ಭಾನುವಾರ ನಡೆದಿದೆ. ಟ್ರಕ್ನಲ್ಲಿ ಸಿಮೆಂಟ್ ಚೀಲಗಳನ್ನು ತುಂಬಲಾಗಿತ್ತು ಎಂದು ವರದಿಯಾಗಿದೆ.