ಆರು ಜಿಲ್ಲೆಗಳು

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ನಾಳೆ ರಾಜ್ಯದ 6 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಣೆ
ರಾಜಧಾನಿ ಬೆಂಗಳೂರಿನ ಹಲವು ಕಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ವರುಣನ ಆರ್ಭಟಕ್ಕೆ ರಾಜ್ಯ ತತ್ತರ: ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ, ಹಲವೆಡೆ ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಣೆ
ವರುಣನ ಆರ್ಭಟಕ್ಕೆ ರಾಜ್ಯ ತತ್ತರಿಸಿದೆ. ವಿವಿಧೆಡೆ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೀವ್ರ ತೊಂದರೆ ಎದುರಿಸುವಂತಾಗಿದೆ.

