ರಾಜ್ಯಮೈಸೂರು: ಕಿಡ್ನಾಪ್ ಆದ 30 ನಿಮಿಷಗಳಲ್ಲಿಯೇ ಮಗುವನ್ನು ರಕ್ಷಿಸಿದ ರೈಲ್ವೆ ಸುರಕ್ಷತಾ ಪಡೆ! Video
ಇಂದು ಬೆಳಗಿನ ಜಾವ 5:20ರ ಸುಮಾರಿಗೆ ಕಾನ್ಸ್ ಟೇಬಲ್ ಸಿ.ಎಂ. ನಾಗರಾಜು ಅವರು ಮೈಸೂರು ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಮಗು ನಾಪತ್ತೆಯಾದ ಬಗ್ಗೆ ತಿಳಿಸಿ ಅಳುತ್ತಿದ್ದ ಮಹಿಳೆಯನ್ನು ಗಮನಿಸಿದ್ದಾರೆ.