ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬಹ್ಜೋಯ್ ಪ್ರದೇಶದ ಹಳ್ಳಿಯೊಂದರಲ್ಲಿ ಆರು ತಿಂಗಳ ಹಸುಗೂಸಿನ ಮೇಲೆ ಆಕೆಯ ನೆರೆಹೊರೆಯಲ್ಲೇ ತಂಗಿದ್ದ 20 ವರ್ಷದ ಯುವಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.