ದೇಶಮಧ್ಯಪ್ರದೇಶ: ಆರು ಸಚಿವರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಕಮಲ್ ನಾಥ್ ಪತ್ರ
ಮಧ್ಯಪ್ರದೇಶದಲ್ಲಿನ ರಾಜಕೀಯ ಬಿಕ್ಕಟ್ಟು ನಡುವೆ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ನಿಷ್ಠೆ ತೋರಿರುವ ಆರು ಸಚಿವರನ್ನು ಉಚ್ಛಾಟಿಸುವಂತೆ ಕೋರಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಮಂಗಳವಾರ ರಾಜ್ಯಪಾಲ ಲಾಲ್ ಜಿ ಟಂಡನ್ ಅವರಿಗೆ ಪತ್ರ ಬರೆದಿದ್ದಾರೆ.