ಆರು ಮಂದಿ ದುರ್ಮರಣ

ಕರಾಳ ಭಾನುವಾರ: ಪ್ರತ್ಯೇಕ ಅಪಘಾತದಲ್ಲಿ ನಿನ್ನೆ ಒಂದೇ ದಿನ ಆರು ಮಂದಿ ದುರ್ಮರಣ!
ರಾಜ್ಯ

ಕರಾಳ ಭಾನುವಾರ: ಪ್ರತ್ಯೇಕ ಅಪಘಾತದಲ್ಲಿ ನಿನ್ನೆ ಒಂದೇ ದಿನ ಆರು ಮಂದಿ ದುರ್ಮರಣ!

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ ಸಮೀಪದ ನಾಗಣ್ಣ ಕ್ರಾಸ್ ಬಳಿ ಭಾನುವಾರ ಸೇತುವೆಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡೆಹ್ರಾಡೂನ್: ಟ್ರಕ್ ಗೆ ಕಾರು ಡಿಕ್ಕಿ, ಆರು ಮಂದಿ ದುರ್ಮರಣ, ಒಬ್ಬರಿಗೆ ಗಂಭೀರ ಗಾಯ!
ದೇಶ

ಡೆಹ್ರಾಡೂನ್: ಟ್ರಕ್ ಗೆ ಕಾರು ಡಿಕ್ಕಿ, ಆರು ಮಂದಿ ದುರ್ಮರಣ, ಒಬ್ಬರಿಗೆ ಗಂಭೀರ ಗಾಯ!

ಮೃತರಲ್ಲಿ ಮೂವರು ಹುಡುಗರು ಮತ್ತು ಮೂವರು ಹುಡುಗಿಯರು ಸೇರಿದ್ದಾರೆ. ಅವರೆಲ್ಲರೂ ಇಪ್ಪತ್ತರ ಹರೆಯದವರು ಎನ್ನಲಾಗಿದೆ.

ಉತ್ತರ ಪ್ರದೇಶ: ಭೀಕರ ಅಪಘಾತ; ಕಾರು-ಲಾರಿ ನಡುವೆ ಡಿಕ್ಕಿ, 6 ಮಂದಿ ದುರ್ಮರಣ
ದೇಶ

ಉತ್ತರ ಪ್ರದೇಶ: ಭೀಕರ ಅಪಘಾತ; ಕಾರು-ಲಾರಿ ನಡುವೆ ಡಿಕ್ಕಿ, 6 ಮಂದಿ ದುರ್ಮರಣ

ಉತ್ತರ ಪ್ರದೇಶದಲ್ಲಿ  ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 6 ಮಂದಿ ದುರ್ಮರಣ ಹೊಂದಿದ್ದಾರೆ.