ಆರು ಮಂದಿ ಸಾವು

ವಿಜಯಪುರ: ಭೂತನಾಳ ಕೆರೆಯಲ್ಲಿ ಆರು ಮೃತದೇಹ ಪತ್ತೆ
ರಾಜ್ಯ

ವಿಜಯಪುರ: ಭೂತನಾಳ ಕೆರೆಯಲ್ಲಿ ಆರು ಮೃತದೇಹ ಪತ್ತೆ

ಬೆಳಗಿನ ಜಾವ ವಾಯುವಿಹಾರಕ್ಕೆ ಬಂದವರು ಕೆರೆಯ ದಂಡೆಯ ಬಳಿ ಮೃತದೇಹಗಳನ್ನು ಕಂಡು ತಕ್ಷಣವೇ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕೊಪ್ಪಳ: ಲಾರಿ ಡಿಕ್ಕಿ; ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್; ಒಂದೇ ಕುಟುಂಬದ ಆರು ಮಂದಿ ದುರ್ಮರಣ! Video
ರಾಜ್ಯ

ಕೊಪ್ಪಳ: ಲಾರಿ ಡಿಕ್ಕಿ; ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್; ಒಂದೇ ಕುಟುಂಬದ ಆರು ಮಂದಿ ದುರ್ಮರಣ! Video

ಮೃತರನ್ನು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಯಮುನಾ ನದಿಯಲ್ಲಿ ಭೀಕರ ದುರಂತ: ಪ್ರವಾಸಿಗರ ದೋಣಿ ಮುಳುಗಿ ಆರು ಮಂದಿ ಸಾವು; ಅಲ್ಲಿ ಆಗಿದ್ದೇನು?
ದೇಶ

ಯಮುನಾ ನದಿಯಲ್ಲಿ ಭೀಕರ ದುರಂತ: ಪ್ರವಾಸಿಗರ ದೋಣಿ ಮುಳುಗಿ ಆರು ಮಂದಿ ಸಾವು; ಅಲ್ಲಿ ಆಗಿದ್ದೇನು?

"ಆರು ಶವಗಳನ್ನು ಹೊರತೆಗೆಯಲಾಗಿದೆ. ಇಲ್ಲಿಯವರೆಗೆ ಹದಿನಾರರಿಂದ ಹದಿನೇಳು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕಾಣೆಯಾದವರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ" ಎಂದು ಅವರು ತಿಳಿಸಿದ್ದಾರೆ.

ಚಿತ್ರದುರ್ಗ ಬಸ್ ಅಪಘಾತ: ಆರು ಮಂದಿ 'ಸಜೀವ ದಹನ'; ಅಶ್ಚರ್ಯಕರ ರೀತಿಯಲ್ಲಿ 42 ಶಾಲಾ ಮಕ್ಕಳು ಪಾರು! Video
ರಾಜ್ಯ

ಚಿತ್ರದುರ್ಗ ಬಸ್ ಅಪಘಾತ: ಆರು ಮಂದಿ 'ಸಜೀವ ದಹನ'; ಅಶ್ಚರ್ಯಕರ ರೀತಿಯಲ್ಲಿ 42 ಶಾಲಾ ಮಕ್ಕಳು ಪಾರು! Video

ಅಪಘಾತದಲ್ಲಿ ಒಂದು ಮಗು ಕೂಡಾ ಸಾವನ್ನಪ್ಪಿರುವುದು ತಿಳಿದುಬಂದಿದೆ. ಇದರೊಂದಿಗೆ ಈ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಆರು ಆಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸುದ್ದಿಗಾರರಿಗೆ ತಿಳಿಸಿದರು.

Andhra Pradesh: ಗ್ರಾನೈಟ್ ಕ್ವಾರಿಯಲ್ಲಿ ಅವಘಡ; ಆರು ಜನರ ಸಾವು, 10 ಮಂದಿಗೆ ಗಾಯ
ದೇಶ

Andhra Pradesh: ಗ್ರಾನೈಟ್ ಕ್ವಾರಿಯಲ್ಲಿ ಅವಘಡ; ಆರು ಜನರ ಸಾವು, 10 ಮಂದಿಗೆ ಗಾಯ

ರಕ್ಷಣಾ ತಂಡಗಳು ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವ ಉಳಿದ ಇಬ್ಬರನ್ನು ಹೊರತರುವ ಪ್ರಯತ್ನಗಳು ನಡೆಯುತ್ತಿವೆ.

ವಿಜಯಪುರ: ಮನಗೂಳಿ ಬಳಿ ಎಸ್​ಯುವಿ- ಖಾಸಗಿ ಬಸ್ ಭೀಕರ ಅಪಘಾತ; ಕೆನರಾ ಬ್ಯಾಂಕ್ ಮ್ಯಾನೇಜರ್ ಸೇರಿ ಸ್ಥಳದಲ್ಲೇ ಅರು ಮಂದಿ ಸಾವು
ರಾಜ್ಯ

ವಿಜಯಪುರ: ಮನಗೂಳಿ ಬಳಿ ಎಸ್​ಯುವಿ- ಖಾಸಗಿ ಬಸ್ ಭೀಕರ ಅಪಘಾತ; ಕೆನರಾ ಬ್ಯಾಂಕ್ ಮ್ಯಾನೇಜರ್ ಸೇರಿ ಸ್ಥಳದಲ್ಲೇ ಅರು ಮಂದಿ ಸಾವು

ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಸ್ಕಾರ್ಪಿಯೋ ಹೆದ್ದಾರಿ ಮೀಡಿಯ್ಗೆನ್ ಗೆ ಡಿಕ್ಕಿ ಹೊಡೆದು ಹಾರಿ, ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ವಿಆರ್‌ಎಲ್ ಬಸ್‌ಗೆ ಡಿಕ್ಕಿ ಹೊಡೆದಿದೆ.

ಪಶ್ಚಿಮ ಬಂಗಾಳ: ಕಾರು-ಬಸ್ ಮುಖಾಮಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ಸಾವು
ದೇಶ

ಪಶ್ಚಿಮ ಬಂಗಾಳ: ಕಾರು-ಬಸ್ ಮುಖಾಮಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ಸಾವು

ಕೃಷ್ಣನಗರ-ಕರಿಂಪುರ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಕಂಥಾಲಿಯಾ ಪ್ರದೇಶದ ಬಳಿ ಆರು ಜನರಿದ್ದ ಕಾರು ಮತ್ತು ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಜಸ್ಥಾನ: ಕಾರು-ಟ್ರಕ್‌ ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ಸಾವು
ದೇಶ

ರಾಜಸ್ಥಾನ: ಕಾರು-ಟ್ರಕ್‌ ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ಸಾವು

ಅಬು ರಸ್ತೆಯ ಕಿವ್ರಾಲಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಮೌಂಟ್ ಅಬುವಿನ ವೃತ್ತ ಅಧಿಕಾರಿ ಗೋಮರಾಮ್ ಅವರು ಹೇಳಿದ್ದಾರೆ.

ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು
ರಾಜ್ಯ

ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ.