ಆರು ವರ್ಷ

ಬೆಂಗಳೂರು ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ: ಮತ್ತೆ ಸೆರೆಮನೆ ವಾಸ ಫಿಕ್ಸ್!
ರಾಜ್ಯ

ಬೆಂಗಳೂರು ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ: ಮತ್ತೆ ಸೆರೆಮನೆ ವಾಸ ಫಿಕ್ಸ್!

2015ರಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಆರೋಪಿ ದಿನೇಶ್ (32) ಮೊಪೆಡ್‌ನಲ್ಲಿದ್ದ ಗುರುಪ್ಪ (54) ಅವರಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಯೋಗಿ ಆದಿತ್ಯನಾಥ್ ಹೊಸ ದಾಖಲೆ: ಸತತ ಆರು ವರ್ಷ ಅಧಿಕಾರ ಪೂರ್ಣಗೊಳಿಸಿದ ಉತ್ತರ ಪ್ರದೇಶದ ಮೊದಲ ಸಿಎಂ
ದೇಶ

ಯೋಗಿ ಆದಿತ್ಯನಾಥ್ ಹೊಸ ದಾಖಲೆ: ಸತತ ಆರು ವರ್ಷ ಅಧಿಕಾರ ಪೂರ್ಣಗೊಳಿಸಿದ ಉತ್ತರ ಪ್ರದೇಶದ ಮೊದಲ ಸಿಎಂ

2017 ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಯೋಗಿ ಆದಿತ್ಯನಾಥ್ ಅವರು ಸತತ ಆರು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ ರಾಜ್ಯದ ಏಕೈಕ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ಮಂಗಳಸೂತ್ರ ಕಸಿದ ಸರಗಳ್ಳರು: 6 ವರ್ಷದ ನಂತರ ಹಾಲು ಮಾರುವ ಮಹಿಳೆಗೆ ಸಿಕ್ತು ನ್ಯಾಯ!
ರಾಜ್ಯ

ಮಂಗಳಸೂತ್ರ ಕಸಿದ ಸರಗಳ್ಳರು: 6 ವರ್ಷದ ನಂತರ ಹಾಲು ಮಾರುವ ಮಹಿಳೆಗೆ ಸಿಕ್ತು ನ್ಯಾಯ!

ಹಾಲು ಖರೀದಿಸುವ ನೆಪದಲ್ಲಿ ಮಹಿಳೆಯ  ‘ಮಂಗಳಸೂತ್ರ’ ದೋಚಿದ್ದ ಇಬ್ಬರು ಯುವಕರಿಗೆ ಶಿಕ್ಷೆ ನೀಡುವ ಮೂಲಕ ಹಾಲು ಮಾರುವ ಮಹಿಳೆಗೆ ನ್ಯಾಯ ಸಿಕ್ಕಂತಾಗಿದೆ.