ಆರು ವರ್ಷದ ಬಾಲಕ

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಆರು ವರ್ಷದ ಬಾಲಕ; ಮುಂದುವರೆದ ರಕ್ಷಣಾ ಕಾರ್ಯಾಚರಣೆ
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ರಾತ್ರಿ 8:30 ರ ಸುಮಾರಿಗೆ ಆರು ವರ್ಷದ ಬಾಲಕ ಬೋರ್ವೆಲ್ಗೆ ಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ: ಟಿಎಂಸಿ ಸಂಸದರ ಕಾರು ಡಿಕ್ಕಿ ಹೊಡೆದು ಆರು ವರ್ಷದ ಬಾಲಕ ಸಾವು
ಮುರ್ಷಿದಾಬಾದ್ ಜಿಲ್ಲೆಯಲ್ಲಿ ಟಿಎಂಸಿ ಸಂಸದರೊಬ್ಬರ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

