ಆರು ಸಾವು

ಬೆಳಗಾವಿ ಅಗ್ನಿ ದುರಂತ: ಗಾಯಗೊಂಡಿದ್ದ ತಂದೆ-ಮಗ ಸಾವು; ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ!
ತೀವ್ರವಾಗಿ ಸುಟ್ಟ ಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಗಜಾನನ ಹಾಗೂ ರೋಷನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರೂ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕಾರವಾರ: ಅರಬೈಲ್ ಘಾಟ್‌ನಲ್ಲಿ ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿ; 7 ಯುವಕರು ಸ್ಥಳದಲ್ಲೇ ಸಾವು; Video
ಅಪಘಾತಕ್ಕೊಳಗಾದ ತೂಫಾನ್ ಕ್ರೂಸರ್ ವಾಹನದಲ್ಲಿದ್ದ (KA 19 AA 5920) ಚಾಲಕ ಸೇರಿ ಒಟ್ಟು 9 ಜನರು ಧಾರವಾಡ ಮೂಲದವರಾಗಿದ್ದಾರೆ. ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು

ಮಹಾರಾಷ್ಟ್ರ: ಸಾಂಗ್ಲಿಯಲ್ಲಿ ದೇವಾಲಯದ ಗೋಡೆ ಕುಸಿದು 6 ಭಕ್ತರು ಸಾವು; 14 ಮಂದಿಗೆ ಗಾಯ; ಹಲವರ ಸ್ಥಿತಿ ಗಂಭೀರ!
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಭಾರೀ ಮಳೆಯಿಂದಾಗಿ ದೇವಾಲಯದ ಗೋಡೆ ಕುಸಿದು ಒಂದು ದೊಡ್ಡ ಅನಾಹುತ ಸಂಭವಿಸಿದೆ. ದುರಂದಲ್ಲಿ ಆರು ಭಕ್ತರು ಸಾವನ್ನಪ್ಪಿದ್ದು 14 ಮಂದಿ ಗಾಯಗೊಂಡಿದ್ದಾರೆ.

ಹಿಮಾಚಲ ಪ್ರದೇಶ: ಚಂಬಾದಲ್ಲಿ ಕಂದಕಕ್ಕೆ ಉರುಳಿದ ಕಾರು; ಒಂದೇ ಕುಟುಂಬದ ಐದು ಮಂದಿ ಸೇರಿ 6 ಸಾವು
ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್ ಬಳಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ ಬನಿಖೇತ್‌ನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಗೋವಾದ ಲೈರೈ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 6 ಮಂದಿ ಸಾವು, 75 ಕ್ಕೂ ಹೆಚ್ಚು ಜನರಿಗೆ ಗಾಯ; Video
ಶಿರ್ಗಾವ್ ಗ್ರಾಮದ ಶ್ರೀ ಲೈರೈ ದೇವಿ ದೇವಾಲಯದಲ್ಲಿ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನ್ಯೂಯಾರ್ಕ್: ಪ್ರವಾಸಿಗರಿದ್ದ ಹೆಲಿಕಾಪ್ಟರ್ ಹಡ್ಸನ್ ನದಿಯಲ್ಲಿ ಪತನ; ಮೂವರು ಮಕ್ಕಳು ಸೇರಿ 6 ಮಂದಿ ಸಾವು; Video
ಲೋವರ್ ಮ್ಯಾನ್‌ಹ್ಯಾಟನ್‌ನಿಂದ ಹೊರಟ ಹೆಲಿಕಾಪ್ಟರ್, ಲಿಬರ್ಟಿ ಪ್ರತಿಮೆಯನ್ನು ಸುತ್ತು ಹಾಕಿದ ಬಳಿಕ, ಉತ್ತರಕ್ಕೆ ಹಡ್ಸನ್ ನದಿಯ ಮೇಲಿಂದ ಜಾರ್ಜ್ ವಾಷಿಂಗ್ಟನ್ ಬ್ರಿಡ್ಜ್ನತ್ತ ಹೊರಟಿತ್ತು.

ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸಾವು
ಲಾರಿ ಮತ್ತು ಕ್ರೂಸರ್ ನಡುವೆ ಇಂದು ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ.

ಫಿಲಿಡೆಲ್ಫಿಯಾದಲ್ಲಿ ಮೆಡಿಕಲ್ ಜೆಟ್ ಪತನ: ಆರು ಮಂದಿ ಸಾವು; ಹಲವು ಮನೆಗಳಿಗೆ ಬೆಂಕಿ
ವಿಮಾನ ಪತನಗೊಂಡ ಪರಿಣಾಮ ಭಾರೀ ಬೆಂಕಿ ಹೊತ್ತಿಕೊಂಡಿದೆ. ಈ ಪರಿಣಾಮ ಆ ಪ್ರದೇಶದಲ್ಲಿನ ಮನೆಗಳು ಮತ್ತು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶ: ಸಿಲಿಂಡರ್ ಸ್ಫೋಟ, ಆರು ಮಂದಿ ಸಾವು; ಮೂವರಿಗೆ ಗಂಭೀರ ಗಾಯ
ಸಿಕಂದರಾಬಾದ್‌ನ ಆಶಾಪುರಿ ಕಾಲೋನಿಯಲ್ಲಿರುವ ರಿಯಾಜುದ್ದೀನ್ ಎಂಬುವವರ ಮನೆಯಲ್ಲಿ 19 ಮಂದಿ ವಾಸಿಸುತ್ತಿದ್ದರು. ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟ ಸಂಭವಿಸಿದೆ.

