ದೇಶಆರೆ ಕಾಲೊನಿಯಲ್ಲಿ ಇನ್ನು ಮುಂದೆ ಮರಗಳನ್ನು ಕಡಿಯಬೇಡಿ: ಮಹಾರಾಷ್ಟ್ರ ಸರ್ಕಾರಕ್ಕೆ 'ಸುಪ್ರೀಂ' ಆದೇಶ
ಮುಂಬೈಯ ಆರೆ ಕಾಲೊನಿಯಲ್ಲಿ ಸಾವಿರಾರು ಮರಗಳನ್ನು ಕಡಿದು ನೆಲಸಮ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿಯನ್ನು ಕಾಯ್ದುಕೊಂಡು ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 21ಕ್ಕೆ ನಿಗದಿಪಡಿಸಿದೆ.