ದೇಶ'ಭಾರತ' ಭಾರತವಾಗಿಯೇ ಉಳಿಯಲು ಹಿಂದೂಗಳು ಹಿಂದೂಗಳಾಗಿಯೇ ಉಳಿಯಬೇಕು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
ಅಖಂಡ ಭಾರತ ಒಡೆದಿದೆ. ನಾವು ಹಿಂದೂಗಳು ಎಂಬ ಭಾವನೆಯನ್ನು ಮರೆತಿದ್ದರಿಂದ ಪಾಕಿಸ್ತಾನ ಹುಟ್ಟಿದೆ. ಅಲ್ಲಿಯ ಮುಸ್ಲಿಮರು ಸಹ ಇದನ್ನು ಮರೆತಿದ್ದಾರೆ. ಹಿಂದೂ ಎಂದುಕೊಳ್ಳುವವರ ಶಕ್ತಿ ಕಡಿಮೆಯಾದ್ದರಿಂದಲೇ ಪಾಕಿಸ್ತಾನವು ಭಾರತವಾಗಿರಲೂ ಸಾಧ್ಯವಾಗಲಿಲ್ಲ- ಮೋಹನ್ ಭಾಗವತ್