ರಾಜ್ಯನನ್ನ ಮಗನ ಹತ್ಯೆಗೆ ಪ್ರಯತ್ನಗಳು ನಡೆಯುತ್ತಿವೆ: ಹಿಂಡಲಗಾ ಜೈಲಿನ ಅಧಿಕಾರಿಗಳ ವಿರುದ್ಧ ಖೈದಿಯ ತಾಯಿ ಆರೋಪ
ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಬೆಳಕಿಗೆ ಬಂದ ಬೆನ್ನಲ್ಲೇ ಜೈಲಿನ ಅಧಿಕಾರಿಗಳು ನನ್ನ ಮಗನನ್ನು ಹತ್ಯೆ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಕೈದಿಯೊಬ್ಬರ ತಾಯಿ ಆರೋಪಿಸಿದ್ದಾರೆ.