ಆರೋಗ್ಯ ಇಲಾಖೆ

ಆಸ್ಪತ್ರೆಗಳಲ್ಲಿ ಕೆಲಸ ನೋಡಿ ಕ್ಲಿನಿಕ್ ತೆರೆದ ನಕಲಿ ವೈದ್ಯರು: ಕರ್ನಾಟಕದಲ್ಲಿ 582 ನಕಲಿ ಕ್ಲಿನಿಕ್ ಬಂದ್ ಮಾಡಿಸಿದ ಆರೋಗ್ಯ ಇಲಾಖೆ
ವೈದ್ಯೋ ನಾರಾಯಣೋ ಹರಿ ಎನ್ನುತಾ ವೈದ್ಯರನ್ನು ಸಾಕ್ಷಾತ್ ದೇವರಾದ ನಾರಾಯಣನ ಸ್ವರೂಪವೆಂದು ಭಾವಿಸಿ ಗೌರವಿಸುವ ಪರಂಪರೆ ನಮ್ಮಲ್ಲಿದೆ. ಆದರೆ, ಕೆಲ ಕಿಡಿಗೇಡಿಗಳು ಇದನ್ನೇ ಬಳಸಿಕೊಂಡು ಮಾಡಿಕೊಂಡು, ವೈದ್ಯರ ಸೋಗಿನಲ್ಲಿ ಅಕ್ರಮ ಕ್ಲಿನಿಕ್‌ಗಳನನ್ನ ನಡೆಸುತಿದ್ದಾರೆ.

ಲಿಸ್ಟ್‌ನಲ್ಲಿದ್ದ ಹೆಸರು ಆರ್ಡರ್ ಕಾಪಿಯಲ್ಲಿ ಮಾಯ..! ವೈದ್ಯಾಧಿಕಾರಿಗಳ ವರ್ಗಾವಣೆ ಆದೇಶದಲ್ಲಿ ಭಾರಿ ಲೋಪ; ನಡೆದಿದ್ಯಾ ಅಕ್ರಮ?
ಅಂತಿಮ ವರ್ಗಾವಣೆ ಪಟ್ಟಿಯಲ್ಲಿ ಹೆಸರು ಹೊಂದಿದ್ದರೂ ವರ್ಗಾವಣೆ ಆದೇಶದಲ್ಲಿ ಕಾಣಿಸದ ವೈದ್ಯರಲ್ಲಿ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯ ಡಾ. ಶ್ರೀನಿವಾಸ್ ಜಿ ಮತ್ತು ಕೆ.ಆರ್. ಪುರಂ ಸರ್ಕಾರಿ ಆಸ್ಪತ್ರೆಯ ಡಾ. ಲತಾ ಪ್ರಮೀಳಾ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

ತುಮಕೂರಿನಲ್ಲಿ ಹಕ್ಕಿಜ್ವರ ದೃಢ: ILI, SARI ಉಲ್ಬಣ ಸಾಧ್ಯತೆ; ಆರೋಗ್ಯ ಇಲಾಖೆ ಎಚ್ಚರಿಕೆ
ಹಕ್ಕಿಜ್ವರವು ಪಕ್ಷಿಗಳಿಗೆ ತಗುಲುವ ವೈರಲ್ ರೋಗವಾಗಿದ್ದು, ಕೆಲ ಸಂದರ್ಭಗಳಲ್ಲಿ ಮಾನವರು ಸೇರಿದಂತೆ ಇತರ ಪ್ರಾಣಿಗಳಿಗೆ ಹರಡುವ ಸಾಧ್ಯತೆಯೂ ಇದೆ.

ನಕಲಿ ನೇಮಕಾತಿ ವಂಚನೆಗೆ ಬಲಿಯಾಗದಿರಿ: ಜನತೆಗೆ ಆರೋಗ್ಯ ಇಲಾಖೆ ಮನವಿ
ಎಲ್ಲ ಸರ್ಕಾರಿ ನೇಮಕಾತಿಗಳು ನಿಗದಿತ ನಿಯಮಗಳು ಮತ್ತು ಅಧಿಕೃತ ಅಧಿಸೂಚನೆಗಳ ಮೂಲಕವೇ ನಡೆಯುತ್ತವೆ.

ಸರ್ಕಾರಿ ಸಭೆಗಳಲ್ಲಿ ಸಿರಿಧಾನ್ಯ ಆಧಾರಿತ ಆಹಾರ ನೀಡಲು ಆರೋಗ್ಯ ಇಲಾಖೆ ಶಿಫಾರಸು!
ಸಿರಿಧಾನ್ಯ ಆಧಾರಿತ ತಿಂಡಿಗಳು, ಕಡಿಮೆ ಕೊಬ್ಬು ಮತ್ತು ಕಡಿಮೆ ಸಕ್ಕರೆ ಪದಾರ್ಥಗಳು, ಹಣ್ಣುಗಳು ಮತ್ತು ಸಾಂಪ್ರದಾಯಿಕ ಆಹಾರಗಳನ್ನು ಶಿಫಾರಸು ಮಾಡುತ್ತದೆ. ಸಂಸ್ಕರಿಸಿದ, ಹುರಿದ ಮತ್ತು ಸಕ್ಕರೆ ಪದಾರ್ಥಗಳನ್ನು ನಿರಾಕರಿಸಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ: ಮುಗಿಬಿದ್ದ BJP, ಸಚಿವರ ಉತ್ತರ ಅಸಮರ್ಪಕ ಎಂದು ಸಭಾತ್ಯಾಗ
ಸದಸ್ಯರ ಪ್ರಶ್ನೆ, ಆಕ್ಷೇಪ, ಆರೋಪಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಉತ್ತರ ನೀಡಿದರೂ, ಉತ್ತರ ಸಮರ್ಪಕವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ ಬೆಳವಣಿಗೆ ನಡೆಯಿತು.

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?
ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಉರ್ದು ಮಾತನಾಡುತ್ತಾರೆ ಎಂಬ ಕಾರಣಕ್ಕೆ ಸರ್ಕಾರದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ ಪ್ರಕಟಿಸಲು ಅಧಿಕಾರ ಕೊಟ್ಟವರಾರು ಎಂದಿದೆ.

ಆರೋಗ್ಯ ಇಲಾಖೆಯಲ್ಲಿ ಅಕ್ರಮ, ಔಷಧಿ ಕೊರತೆ: ರಾಜ್ಯ ಸರ್ಕಾರಕ್ಕೆ ವಿಜಯೇಂದ್ರ ತರಾಟೆ
ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ಇಚ್ಛಾಶಕ್ತಿ ಇಲ್ಲ ಮತ್ತು ಆಡಳಿತದ ಬದಲು "ದೂಷಣೆಯ ರಾಜಕೀಯ"ದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಭ್ರಷ್ಟಾಚಾರ ತಡೆಯಲು ಕೌನ್ಸೆಲಿಂಗ್ ಮೂಲಕ ನೇಮಕಾತಿ, ವರ್ಗಾವಣೆ: ಸಿಎಂ ಸಿದ್ದರಾಮಯ್ಯ
2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಇವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದರು.

