ವಿಶೇಷಗಂಗಾವತಿ ತಾ. ಆಸ್ಪತ್ರೆಯ ಯಶೋಗಾಥೆ: ಆಯುಷ್ಮಾನ್ ಭಾರತ್ ಅಡಿಯಲ್ಲಿ ಉಚಿತ ಬೆನ್ನುಹುರಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು
ಗಂಗಾವತಿಯ ತಾಲೂಕು ಆಸ್ಪತ್ರೆಯಲ್ಲಿ ಬಳ್ಲಾರಿ ಜಿಲ್ಲೆ ನೆಲ್ಲೋಡಿ ಗ್ರಾಮಸ್ಥನೊಬ್ಬರಿಗೆ ಬೆನ್ನುಹುರಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ವಿಶೇಷವೆಂದರೆ ಈ ಶಸ್ತ್ರಚಿಕಿತ್ಸೆಯು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿತ್ತು. ಇಂತಹಾ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾದ ರಾಜ್ಯದ ಪ್ರಥಮ ಆಸ್ಪತ್ರೆ ತಮ್ಮದಾಗಿದೆ ಎ