ಆರೋಗ್ಯ ಗಂಭೀರ

ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಆರೋಗ್ಯ ಗಂಭೀರ? ಅಧ್ಯಕ್ಷ ಪೆಜೆಶ್ಕಿಯಾನ್ ರಹಸ್ಯ ಭೇಟಿ..!
ಭಾನುವಾರ ಇರಾನ್‌ನ ಅರೆ ಸರ್ಕಾರಿ ಸುದ್ದಿ ಸಂಸ್ಥೆ ಮೆಹರ್ ನ್ಯೂಸ್, ದಿನಾಂಕ ನಮೂದಿಸದ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಸರ್ವೋಚ್ಚ ನಾಯಕ ಆರೋಗ್ಯವಾಗಿರುವಂತೆ ಕಾಣಿಸಿಕೊಂಡಿದ್ದಾರೆ.

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್ ಆರೋಗ್ಯ ಸ್ಥಿತಿ ಗಂಭೀರ- ಆಸ್ಪತ್ರೆಗೆ ದಾಖಲು!
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಮೂವರು ಗಂಡು ಮಕ್ಕಳಿದ್ದಾರೆ. ಮಿಲಿಂದ್ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.

ಬ್ರೈನ್ ಸ್ಟ್ರೋಕ್: ರಾಮ ಮಂದಿರದ ಪ್ರಧಾನ ಅರ್ಚಕರ ಆರೋಗ್ಯ ಸ್ಥಿತಿ ಗಂಭೀರ!
85 ವರ್ಷದ ಮಹಂತ್ ಸತ್ಯೇಂದ್ರ ದಾಸ್ ಅವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಭಾನುವಾರ SGPGI ಗೆ ಸ್ಥಳಾಂತರಿಸಲಾಯಿತು. ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ.

CPI ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ!
72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರು ವೆಂಟಿಲೇಟರ್ ನಲ್ಲಿದ್ದು, ವೈದ್ಯರ ತಂಡ ನಿಗಾ ವಹಿಸಿದೆ.

ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ, ಗುರುಗ್ರಾಮ್ ಆಸ್ಪತ್ರೆಗೆ ದಾಖಲು
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ "ಗಂಭೀರ"ವಾಗಿದ್ದು, ಅವರನ್ನು ಹರಿಯಾಣದ ಗುರುಗ್ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ...

ಶಾಸಕ ಸಿ.ಎಂ. ಉದಾಸಿಗೆ ಅನಾರೋಗ್ಯ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಆರೋಗ್ಯ ಮತ್ತಷ್ಟು ಗಂಭೀರ
ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ...

