ಆರೋಗ್ಯ ನಿರೀಕ್ಷಕ

ಕುಡಿದು ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದ ಆರೋಗ್ಯ ನಿರೀಕ್ಷಕ ನಾರಾಯಣ ರಾಥೋಡ್ ಅಮಾನತು!
ರಾಜ್ಯ

ಕುಡಿದು ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದ ಆರೋಗ್ಯ ನಿರೀಕ್ಷಕ ನಾರಾಯಣ ರಾಥೋಡ್ ಅಮಾನತು!

ನಾರಾಯಣ ರಾಠೋಡ ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿದ್ದು, ಆಸ್ಪತ್ರೆಯ ಕಿಟಕಿಗಳನ್ನು ಒಡೆದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಅಪಾರ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ.

ಕ್ವಾರಂಟೈನ್ ನಿಂದ ಬಿಡುಗಡೆಯ ಪ್ರಮಾಣಪತ್ರಕ್ಕಾಗಿ ಬಂದ ಮಹಿಳೆ ಮೇಲೆ ಅತ್ಯಾಚಾರ: ಹೆಲ್ತ್ ಇನ್ಸ್ ಪೆಕ್ಟರ್ ಬಂಧನ
ದೇಶ

ಕ್ವಾರಂಟೈನ್ ನಿಂದ ಬಿಡುಗಡೆಯ ಪ್ರಮಾಣಪತ್ರಕ್ಕಾಗಿ ಬಂದ ಮಹಿಳೆ ಮೇಲೆ ಅತ್ಯಾಚಾರ: ಹೆಲ್ತ್ ಇನ್ಸ್ ಪೆಕ್ಟರ್ ಬಂಧನ

ಕ್ವಾರಂಟೈನ್ ಬಿಡುಗಡೆ ಪ್ರಮಾಣ ಪತ್ರ ನೀಡುವುದಾಗಿ ಮಹಿಳೆಯನ್ನು ಮನೆಗೆ ಕರೆದು ಅತ್ಯಾಚಾರ ನಡೆಸಿದ ಕಿರಿಯ ಆರೋಗ್ಯ ನಿರೀಕ್ಷಕನೊಬ್ಬನನ್ನು ಇಲ್ಲಿನ ಪಂಗೊಡ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬೆಂಗಳೂರು: ಆರೋಗ್ಯ ನಿರೀಕ್ಷಕ ಆತ್ಮಹತ್ಯೆಗೆ ಶರಣು
ರಾಜ್ಯ

ಬೆಂಗಳೂರು: ಆರೋಗ್ಯ ನಿರೀಕ್ಷಕ ಆತ್ಮಹತ್ಯೆಗೆ ಶರಣು

ಬೆಟ್ಟದ ಮೇಲಿಂದ ಜಿಗಿದು ಆರೋಗ್ಯ ನಿರೀಕ್ಷಕರೊಬ್ಬರು ಆತ್ಮಹತ್ಯೆಗೆ  ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಎಸ್ ಆರ್ ಎಸ್ ಬೆಟ್ಟದಲ್ಲಿ ನಡೆದಿದೆ.