ರಾಜ್ಯಕೋವಿಡ್-19 ಚೇತರಿಸಿಕೊಂಡವರ ದೂರಗಾಮಿ ಆರೋಗ್ಯ ಪರಿಣಾಮದ ಅಧ್ಯಯನ: ಡಾ.ಕೆ. ಸುಧಾಕರ್
ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಭವಿಷ್ಯದಲ್ಲಿ ಉಂಟಾಗಬಹುದಾದ ದೂರಗಾಮಿ ಆರೋಗ್ಯ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.