ಕ್ರಿಕೆಟ್'ಔಟ್ ಆಫ್ ಡೇಂಜರ್': ರಿಷಭ್ ಪಂತ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ
ಡೆಹ್ರಾಡೂನ್ ಹೆದ್ದಾರಿಯಲ್ಲಿ ಶುಕ್ರವಾರ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಚಲಾಯಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಪಂತ್ ಜೀವಾಪಾಯದಿಂದ ಪಾರಾಗಿದ್ದಾರೆ.