ದೇಶದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದಲ್ಲಿ ಸುಮಾರು 14.3 ಲಕ್ಷ ಜನರು ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ ಎನ್ನುವ ಆಘಾತಕಾರಿ ವರದಿಯನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ಬಿಡುಗಡೆ ಮಾಡಿದೆ.