ಆರೋಗ್ಯ ವದಂತಿ
ಆರೋಗ್ಯದ ಕುರಿತಾದ ವದಂತಿಗಳ ನಡುವೆ ನಿಗೂಢ ಪೋಸ್ಟ್ ಹಂಚಿಕೊಂಡ ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್!
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ನಂತರ ನಟನ ಆರೋಗ್ಯದ ಬಗ್ಗೆ ಅನೇಕ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ಆ ಕಾರ್ಯಕ್ರಮದ ವಿಡಿಯೋಗಳು ಮತ್ತು ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು

ನನಗೇನು ಆಗಿಲ್ಲ, ನಾನು ಚೆನ್ನಾಗಿದ್ದೇನೆ: ಆರೋಗ್ಯ ವದಂತಿ ಬಗ್ಗೆ 'ಶಕ್ತಿಮಾನ್' ಮುಕೇಶ್ ಖನ್ನಾ ಸ್ಪಷ್ಟನೆ
ತಮ್ಮ ಆರೋಗ್ಯದ ಬಗ್ಗೆ ಹರಡಿರುವ ವದಂತಿಗಳ ಬಗ್ಗೆ ನಟ ಮುಕೇಶ್ ಖನ್ನ ಸ್ಪಷ್ಟನೆ ನೀಡಿದ್ದಾರೆ. ತಾವು ಆರೋಗ್ಯವಾಗಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ

