ಆರೋಗ್ಯ ವಿಚಾರಣೆ

ರಿಷಭ್ ಪಂತ್ ತಾಯಿಯೊಂದಿಗೆ ಪ್ರಧಾನಿ ಮೋದಿ ಮಾತುಕತೆ: ಆರೋಗ್ಯ ವಿಚಾರಣೆ
ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಟೀಂ ಇಂಡಿಯಾ ಬ್ಯಾಟರ್ ರಿಷಭ್ ಪಂತ್ ಅವರ ತಾಯಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಆರೋಗ್ಯ ಪರಿಸ್ಥಿತಿ ಕುರಿತು ವಿಚಾರಿಸಿದ್ದಾರೆ.

ಮಾಜಿ ಪ್ರಧಾನಿಗಳ ಮನೆಗೆ ನಿರ್ಮಲಾ ಸೀತಾರಾಮನ್ ಭೇಟಿ: ದೇವೇಗೌಡರ ಆರೋಗ್ಯ ವಿಚಾರಿಸಿದ ಕೇಂದ್ರ ಹಣಕಾಸು ಸಚಿವೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ದೇವೇಗೌಡರ ಮನೆಗೆ ಸಿದ್ದರಾಮಯ್ಯ ಭೇಟಿ, ಆರೋಗ್ಯ ವಿಚಾರಣೆ: ಆರು ವರ್ಷಗಳ ಬಳಿಕ ಗುರು-ಶಿಷ್ಯರ ಸಮಾಗಮ!
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ
ಕೋವಿಡ್ ಪಾಸಿಟಿವ್‌ಗೆ ಒಳಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಶುಭಹಾರೈಸಿದ್ದಾರೆ.

