ದೇಶಆಯುಷ್ಮಾನ್ ಭಾರತ್ ಕುರಿತು ಕೇಂದ್ರದ ಮಹತ್ವದ ನಿರ್ಧಾರ: 70 ವರ್ಷ ಮೇಲ್ಪಟ್ಟ ವೃದ್ಧರಿಗೆ 5 ಲಕ್ಷ ರೂ ವರೆಗೆ ಉಚಿತ ಚಿಕಿತ್ಸೆ!
ಈ ಅನುಮೋದನೆಯೊಂದಿಗೆ, 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರು, ಅವರ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ, AB PM-JAY ಪ್ರಯೋಜನಗಳನ್ನು ಪಡೆಯಲು ಅರ್ಹರಾಗುತ್ತಾರೆ.