ಆರೋಗ್ಯ ಸಚಿವ ಡಾ.ಕೆ ಸುಧಾಕರ್

1 ಕೋಟಿ ಆಯುಷ್ಮಾನ್ ಭಾರತ್ ಕಾರ್ಡ್, ಡಿಸೆಂಬರ್ ವೇಳೆಗೆ ಶೇ.50 ರಷ್ಟು ವಿತರಣೆ ಗುರಿ: ಆರೋಗ್ಯ ಸಚಿವ ಸುಧಾಕರ್
ರಾಜ್ಯದಲ್ಲಿ ಅರ್ಹ ಜನತೆಗೆ 1 ಕೋಟಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ವಿತರಿಸಲಾಗುವುದು. ಡಿಸೆಂಬರ್ ವೇಳೆಗೆ ಶೇ.50 ರಷ್ಟು ವಿತರಣೆಯ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡುವ ಗುರಿ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

