ಆರೋಗ್ಯ ಸಚಿವ ಸುಧಾಕರ್

ಎಂಟೂವರೆ ಲಕ್ಷ ಡೋಸ್ ಲಸಿಕೆ ಇದೆ, ಮೂರನೇ ಡೋಸ್ ಪಡೆಯಿರಿ: ಸಚಿವರಿಂದ ಮನವಿ
ಕೋವಿಡ್ ಹಿನ್ನೆಲೆಯಲ್ಲಿ, ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೈಗೊಂಡ ʼಮಾಕ್ ಡ್ರಿಲ್ʼ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪರಿಶೀಲನೆ ನಡೆಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್ ಹೆರಿಗೆಗೆ ಕಡಿವಾಣ, ಸಮಿತಿ ರಚನೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ-ಸೆಕ್ಷನ್ ಹೆರಿಗೆ ಹೆಚ್ಚಳಕ್ಕೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು: ಆರೋಗ್ಯ ಸಚಿವ ಸುಧಾಕರ್ ರಾಜಿನಾಮೆಗೆ ಎಚ್ ಡಿಕೆ ಆಗ್ರಹ
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ನೈತಿಕ ಹೊಣೆಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೇ ಹೊರಬೇಕು. ನೈತಿಕಹೊಣೆ ಹೊತ್ತು ಸಚಿವ ಸ್ಥಾನಕ್ಕೆ...

ಕೋವಿಡ್ ನಂತರ ರಾಜ್ಯದ ಆರೋಗ್ಯ ಮೂಲಸೌಕರ್ಯದಲ್ಲಿ ಮಹತ್ತರ ಪ್ರಗತಿ: ಸಚಿವ ಸುಧಾಕರ್
ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರಲು ಆರೋಗ್ಯ ಮೂಲಸೌಕರ್ಯವನ್ನು ರಾಜ್ಯ ಸರ್ಕಾರ ಗಣನೀಯವಾಗಿ ಅಭಿವೃದ್ಧಿಪಡಿಸಿದೆ.

ಹುಬ್ಬಳ್ಳಿ ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್ ಚಿಕಿತ್ಸೆ ಸಿಗುತ್ತಿಲ್ಲ: ಸಚಿವ ಸುಧಾಕರ್
ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸಚಿವ ಡಾ.ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಭಾಗಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಸಾಧ್ಯತೆ: ಸಚಿವ ಸುಧಾಕರ್ ಎಚ್ಚರಿಕೆ
ಕೋವಿಡ್-19 ಪ್ರಕರಣಗಳು ಮೊದಲು ಜನಸಂಚಾರ ಹೆಚ್ಚಾಗಿ ಇರುವ ನಗರ ಪ್ರದೇಶಗಳಲ್ಲಿ ಹೆಚ್ಚಾಗಲಿದ್ದು ನಂತರ ಗ್ರಾಮೀಣ ಭಾಗಗಳಲ್ಲಿ, ಇತರ ಜಿಲ್ಲೆಗಳಲ್ಲಿ ಹರಡುವಿಕೆ ಹೆಚ್ಚಳವಾಗಲಿದೆ ಎಂದು ಆರೋಗ್ಯ ಹಾಗೂ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಅಧಿಕಾರಿಗಳ ವಿರುದ್ಧ ಕ್ರಮ: ಡಾ. ಸುಧಾಕರ್
ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಡ್ರಗ್ಸ್ ಕಂಟ್ರೋಲರ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್ ಅವರು ಹೇಳಿದರು.

ಕೊರೊನಾ ಪ್ರಕರಣ ಹೆಚ್ಚಳ ಸಂಬಂಧ ತಜ್ಞರ ಸಲಹೆ, ವರದಿಯನ್ನು ಸಿಎಂಗೆ ನೀಡಿ ಸಮರ್ಪಕ ಚರ್ಚೆ: ಸಚಿವ ಡಾ.ಕೆ.ಸುಧಾಕರ್
ಮೇ ತಿಂಗಳ ಮೊದಲ ವಾರದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಲಿದೆ. ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ

