ಆರೋಗ್ಯ ಸಮೀಕ್ಷೆ

ರಾಜ್ಯದಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಹೆಚ್ಚಳ: ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ
ಹಿಂದಿನ ಸಮೀಕ್ಷೆಯ ಫಲಿತಾಂಶಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ವಿವಾಹಿತ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಮತ್ತು ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಾಗಿದೆ ಎಂದು ಇತ್ತೀಚಿನ 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ.

ಕೋವಿಡ್-19: ಬಿಬಿಎಂಪಿಯಿಂದ ಬೆಂಗಳೂರು ನಗರಾದ್ಯಂತ ಆರೋಗ್ಯ ಸಮೀಕ್ಷೆ
ಬೆಂಗಳೂರು ನಗರದಲ್ಲಿ ಕೋವಿಡ್ 19 ಸೋಂಕು ಹರಡುವುದನ್ನು ಹತ್ತಿಕ್ಕುವ ಸಲುವಾಗಿ ನಗರಾದ್ಯಂತ ಆರೋಗ್ಯ ಸಮೀಕ್ಷೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

