ಆರೋಗ್ಯ ಸಲಹೆಗಳು

ಡೈನಿಂಗ್ ಟೇಬಲ್ ಬಿಟ್ಟು ನೆಲದ ಮೇಲೆ ಕುಳಿತು ಊಟ ಮಾಡಿ ನೋಡಿ; ದೇಹಕ್ಕಿದೆ ಇಷ್ಟೆಲ್ಲಾ ಹೆಲ್ತ್ ಬೆನಿಫಿಟ್ಸ್!
ನೆಲದ ಮೇಲೆ ಚಕ್ಕಳಮಕ್ಕಳ ಹಾಕಿ ಕುಳಿತು ಊಟ ಮಾಡುವುದು ಕೇವಲ ಹಳೆಯ ಸಂಪ್ರದಾಯವಲ್ಲ, ಬದಲಿಗೆ ಆರೋಗ್ಯಕ್ಕೆ ಸಹಕಾರಿಯಾದ ಅದ್ಭುತ ಆರೋಗ್ಯಕರ ಅಭ್ಯಾಸವಾಗಿದೆ. ಹಾಗಾಗಿ, ನೆಲದ ಮೇಲೆ ಕುಳಿತು ಊಟ ಮಾಡೋದ್ರಿಂದ ಸಿಗುವ ಆರೋಗ್ಯ ಲಾಭಗಳ ಬಗ್ಗೆ ಇಲ್ಲಿದೆ ಮಾಹಿತಿ:

ನಟ ದಿಲೀಪ್ ರಾಜ್ ಸಾವು: ಬೆಳಗ್ಗೆ ಎದ್ದ ತಕ್ಷಣ ಮಾಡುವ ತಪ್ಪು ಶೇ.80ರಷ್ಟು ಹೃದಯಾಘಾತಕ್ಕೆ ಕಾರಣ? ತಜ್ಞರು ಹೇಳೋದೇನು?
ಆನ್‌ಲೈನ್‌ನಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹರಿದಾಡುತ್ತಿದ್ದು, ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಕೆಲ ಸಲಹೆಗಳನ್ನೂ ನೀಡಲಾಗುತ್ತಿದೆ.

ಮಲಬದ್ಧತೆ ನಿವಾರಣೆಗೆ ಸೂಕ್ತ ಆಹಾರಗಳು!

ಪೆರೆಸಿಸ್ ಅಥವಾ ಸ್ನಾಯುಗಳ ಭಾಗಶಃ ದುರ್ಬಲತೆ (ಕುಶಲವೇ ಕ್ಷೇಮವೇ)
ಪಾರ್ಶ್ವವಾಯು ದೇಹದಲ್ಲಿ ಸಂಪೂರ್ಣವಾಗಿ ಚಲನೆಯನ್ನು ನಿಲ್ಲಿಸಿದರೆ ಪೆರೆಸಿಸ್ ಕೇವಲ ಭಾಗಶಃ ದುರ್ಬಲತೆ ಅಥವಾ ನಿಯಂತ್ರಣದ ಕೊರತೆಯನ್ನು ಮಾತ್ರ ಉಂಟುಮಾಡುತ್ತದೆ.

ಗರ್ಭಿಣಿಯರಿಗೆ ಪ್ರಮುಖ ಆರೋಗ್ಯ ಸಲಹೆಗಳು (ಕುಶಲವೇ ಕ್ಷೇಮವೇ)
ಬಹು ಅಂಗಾಂಗ ವೈಫಲ್ಯ ಮುಂತಾದ ಸಮಸ್ಯೆಗಳು ಕಾಣಿಸಿಕೊಂಡು ದೈಹಿಕ ಪರಿಸ್ಥಿತಿ ಗಂಭೀರವಾಗಿ ಕೊನೆಗೆ ಮರಣಿಸಿದ್ದಾರೆ.
ಸಣ್ಣ ತೊಂದರೆಗೂ ಪ್ಯಾರಾಸಿಟಮಲ್ ಸೇವಿಸುತ್ತಿದ್ದೀರಾ? ನಿಮಗೆ ಅಪಾಯ ಕಟ್ಟಿಟ್ಟ ಬುತ್ತಿ
ಜ್ವರ, ತಲೆ ನೋವು, ಮೈಕೈ ನೋವು, ಹಲ್ಲು ನೋವಿನಂತಹ ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ತೆಗೆದುಕೊಳ್ಳುತ್ತಿರುವವರಿಗೆ ಎಡಿನ್‌ಬರ್ಗ್ ವಿಶ್ವವಿದ್ಯಾಲಯದ ಅಧ್ಯಯನವೊಂದು ಶಾಕ್ ನೀಡಿದೆ.

ಪುರುಷರಲ್ಲಿ ಸಂತಾನಹೀನತೆ (ಕುಶಲವೇ ಕ್ಷೇಮವೇ)
ಪುರುಷರಲ್ಲಿ ಫಲವಂತಿಕೆಯನ್ನು ವೀರ್ಯಾಣುಗಳ ಪ್ರಮಾಣ, ಚಲನೆ ಮತ್ತು ಗುಣಮಟ್ಟಗಳು ನಿರ್ಧರಿಸುತ್ತವೆ. ವೀರ್ಯಾಣುಗಳ ಪ್ರಮಾಣ ಸಾಕಷ್ಟು ಇಲ್ಲದಿದ್ದರೆ ಅಥವಾ ಅವು ಕಡಿಮೆ ಗುಣಮಟ್ಟದ್ದಾಗಿದ್ದರೆ ಮಕ್ಕಳನ್ನು ಪಡೆಯುವುದು ಕಷ್ಟವಾಗುತ್ತದೆ.
ಚಳಿಗಾಲ: ಹುಳುಕಡ್ಡಿ ಅಥವಾ ಗಜಕರ್ಣ ನಿರ್ವಹಣೆ-ನಿವಾರಣೆ ಹೇಗೆ? part-1
ಹುಳುಕಡ್ಡಿಯನ್ನು ಶಿಲೀಂಧ್ರ ಸೋಂಕು ಅಥವಾ ಗಜಕರ್ಣ ಎಂದೂ ಕರೆಯುತ್ತಾರೆ. ಇದು ತಗುಲಿದಾಗ ಉಬ್ಬಾದ ಅಂಟು ಹೊಂದಿರುವ ದುಂಡಗಿನ ಆಕಾರದ ದದ್ದು ಅಥವಾ ಗುಳ್ಳೆ ಚರ್ಮದ ಮೇಲೆ ಕಾಣಿಸಿಕೊಂಡು ಕಡಿತ ಉಂಟುಮಾಡುತ್ತದೆ.
ಚಳಿಗಾಲದಲ್ಲಿ ಕಾಡುವ ಅನಾರೋಗ್ಯ: ಯಾವಾಗ ವೈದ್ಯರ ಸಂಪರ್ಕಿಸಬೇಕು?
ಚಳಿಗಾಲದಲ್ಲಿ ಮಕ್ಕಳು ಸೋಂಕುಗಳಿಗೆ ತುತ್ತಾಗುವುದು ಸಾಮಾನ್ಯ. ಫ್ಲೂ, ನೆಗಡಿ, ಗಂಟಲು ನೋವು ಮತ್ತು ಸೈನುಸೈಟಿಸ್‌ನಂತಹ ಉಸಿರಾಟದ ಸೋಂಕುಗಳು ಈ ಸಮಯದಲ್ಲಿ ಕಾಣಿಸಿಕೊಳ್ಳುತ್ತವೆ.

