ರಾಜ್ಯಕೊರೊನಾ ನೆಗೆಟೀವ್ ವರದಿ ನೀಡಲು ಲಂಚ ಪಡೆಯುತ್ತಿದ್ದ ಆರೋಗ್ಯ ಸೇವಾ ಸಿಬ್ಬಂದಿ ವಜಾ
ಕೋವಿಡ್ ಸೋಂಕಿನ ನಕರಾತ್ಮಕ ವರದಿ ನೀಡಲು ಲಂಚ ಪಡೆಯುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಬ್ಬತ್ತಿ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆ ಶಾಂತ ಹಾಗೂ ಲ್ಯಾಬ್ ಟೆಕ್ನಿಷಿಯನ್(ಎನ್.ಯು.ಹೆಚ್.ಎಂ ಸಿಬ್ಬಂದಿ) ಮಹಾಲಕ್ಷ್ಮೀ ಅವರನ್ನು ವಜಾಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.