ಆರೋಗ್ಯ ಸೇವೆಗಳು

ಬೆಂಗಳೂರು: ಜಯದೇವ ಆಸ್ಪತ್ರೆಯ ಉಪ ಕೇಂದ್ರದಲ್ಲಿ 24 ಗಂಟೆಯೂ ಸೇವೆ ಆರಂಭ!
ಪ್ರಸ್ತುತ ಹೊರ ರೋಗಿಗಳ ಸಮಾಲೋಚನೆ, ತಪಾಸಣೆ ಮತ್ತು ಆಂಜಿಯೋಪ್ಲ್ಯಾಸ್ಟಿಯಂತಹ ಕಾರ್ಯವಿಧಾನಗಳನ್ನು ನಿರಂತರವಾಗಿ ಒದಗಿಸಲಾಗುವುದು.ಪ್ರಧಾನ ಜಯದೇವ ಆಸ್ಪತ್ರೆಯ ಸಿಬ್ಬಂದಿಯ ನಿಯೋಜನೆಯೊಂದಿಗೆ ಈಗ 24 ಗಂಟೆಯೂ ಸೇವೆ ಲಭ್ಯ.

ಬೆಂಗಳೂರು ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

