ಆರೋಗ್ಯ ಸೌಲಭ್ಯ

ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ನೆರವು ನೀಡಿ: ಉದ್ಯಮಗಳಿಗೆ ಜಿಲ್ಲಾಡಳಿತ ಮನವಿ
ಹಣಕಾಸಿನ ಕೊರತೆ ಅಥವಾ ಸರ್ಕಾರದ ಅಸಮರ್ಥತೆ ಏನೆಂದು ಹೇಳಬೇಕು ತಿಳಿದಿಲ್ಲ. ಹೀಗಾಗಿ ಹಳೇ ಮೈಸೂರು ಭಾಗದ ಜನ ವೈದ್ಯಕೀಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಉದ್ಯಮಿಗಳ ಮೊರೆ ಹೋಗಿದ್ದಾರೆ.

ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಶಿಕ್ಷಕರಿಗೆ ಆರೋಗ್ಯ ಸೌಲಭ್ಯ ನೀಡಿ: ಸರ್ಕಾರಕ್ಕೆ ಸರ್ಕಾರಿ ಶಾಲಾ ಶಿಕ್ಷಕರ ಆಗ್ರಹ
ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿರುವ ಶಿಕ್ಷಕರಿಗೆ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರಿ ಶಾಲೆಗಳ ಶಿಕ್ಷಕರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

