ಆರೋಗ್ಯ ಸ್ಥಿತಿ ಗಂಭೀರ

ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ
ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಮುಂಬೈ: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ
86 ವರ್ಷದ ರತನ್ ಟಾಟಾ ಅವರು ಲೈಫ್ ಸಪೋರ್ಟ್ ನಲ್ಲಿದ್ದಾರೆ ಎನ್ನಲಾಗಿದೆ. ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಟಾಟಾ ಗ್ರೂಪ್ ನ ಪ್ರಧಾನ ಕಛೇರಿ ಬಾಂಬೆ ಹೌಸ್ ಖಚಿತಪಡಿಸಿದೆ.

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ: ವೈದ್ಯರು
ರಾಯ್ ಅವರು ಇನ್ನೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ.

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜಾಲಪ್ಪ ಆರೋಗ್ಯ ಸ್ಥಿತಿ ಗಂಭೀರ
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಆರ್. ಎಲ್ ಜಾಲಪ್ಪ ಆರೋಗ್ಯ ಸ್ಥಿತಿ ಗಂಭಿರವಾಗಿದೆ.

ತೆಲುಗು ಹಿರಿಯ ನಟ ಕೈಕಾಲ ಸತ್ಯ ನಾರಾಯಣ ಆರೋಗ್ಯ ಸ್ಥಿತಿ ಗಂಭೀರ
ತೆಲುಗು ಚಿತ್ರರಂಗದ ಹಿರಿಯ ನಟ ಕೈಕಾಲ ಸತ್ಯನಾರಾಯಣ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ
ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಮತ್ತು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಸೋಮವಾರ ವೈದ್ಯರು ತಿಳಿಸಿದ್ದಾರೆ.

ಕರುಣಾನಿಧಿ ಆರೋಗ್ಯ ಸ್ಥಿತಿ ಚಿಂತಾಜನಕ, ಚೆನ್ನೈನಲ್ಲಿ ಬಿಗಿ ಭದ್ರತೆ
ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ....

ಪಾರ್ವತಮ್ಮ ರಾಜಕುಮಾರ್ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ
ನಟ ಸಾರ್ವಭೌಮ ಡಾ. ರಾಜಕುಮಾರ್ ಅವರ ಧರ್ಮಪತ್ನಿ ಪಾರ್ವತಮ್ಮ ರಾಜಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ...

ಅತ್ಯಾಚಾರ ಸಂತ್ರಸ್ತೆ ನರ್ಸ್ ಅರುಣಾ ಶಾನಭಾಗ್ ಸ್ಥಿತಿ ಗಂಭೀರ, ವೆಂಟಿಲೆಟರ್ ಅವಳಡಿಕೆ
ಕಳೆದ 42 ವರ್ಷಗಳಿಂದ ಮುಂಬೈಯ ಕೆಇಎಂ ಆಸ್ಪತ್ರೆಯಲ್ಲಿ ಜೀವಚ್ಛವವಾಗಿ ಮಲಗಿರುವ ಅರುಣಾ ರಾಮಚಂದ್ರ ಶಾನಭಾಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು...

