ಆರೋಗ್ಯ ಸ್ಥಿರ

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ
ರಾಜ್ಯ

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ

ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸ್ಥಿರ, ಹರ್ಷದಿಂದ ಇದ್ದಾರೆ: ಮಣಿಪಾಲ್ ಆಸ್ಪತ್ರೆ
ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸ್ಥಿರ, ಹರ್ಷದಿಂದ ಇದ್ದಾರೆ: ಮಣಿಪಾಲ್ ಆಸ್ಪತ್ರೆ

"ಜ್ವರ ಮತ್ತು ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಅಕ್ಟೋಬರ್ 6 ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು.

Axiom-4 mission: ಶುಭಾಂಶು ಶುಕ್ಲಾ ಆರೋಗ್ಯ ಸ್ಥಿರವಾಗಿದೆ; ISRO
ರಾಜ್ಯ

Axiom-4 mission: ಶುಭಾಂಶು ಶುಕ್ಲಾ ಆರೋಗ್ಯ ಸ್ಥಿರವಾಗಿದೆ; ISRO

ಮೈಕ್ರೋಗ್ರಾವಿಟಿಯ ಅಡ್ಡ ಪರಿಣಾಮಗಳ ಬಗ್ಗೆ ಹೃದಯರಕ್ತನಾಳ ಪರೀಕ್ಷೆ, ಸ್ನಾಯು ಮತ್ತು ಮೂಳೆ ಪರೀಕ್ಷೆ ಮತ್ತು ಮನೋಪರೀಕ್ಷೆಗಳನ್ನು ನಡೆಸಲಾಯಿತು.

ನೈನಿತಾಲ್‌: ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಉಪರಾಷ್ಟ್ರಪತಿ ಧನಕರ್; ಆರೋಗ್ಯ ಸ್ಥಿರ
ದೇಶ

ನೈನಿತಾಲ್‌: ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಉಪರಾಷ್ಟ್ರಪತಿ ಧನಕರ್; ಆರೋಗ್ಯ ಸ್ಥಿರ

ಕುಮಾವೂನ್ ವಿಶ್ವವಿದ್ಯಾಲಯದ 50ನೇ ವಾರ್ಷಿಕೋತ್ಸವ ಆಚರಣೆಗೆ ಉಪರಾಷ್ಟ್ರಪತಿಗಳು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಸ್ವಲ್ಪ ಸಮಯದ ನಂತರ ಅನಿರೀಕ್ಷಿತವಾಗಿ ಅವರ ಆರೋಗ್ಯ ಹದಗೆಟ್ಟಿತು.

ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ: ಸಾವಿನ ವದಂತಿಗಳಿಗೆ ತೆರೆ ಎಳೆದ ದತ್ತುಪುತ್ರ ಉಮೇಶ್‌ ವನಸಿರಿ
ರಾಜ್ಯ

ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ: ಸಾವಿನ ವದಂತಿಗಳಿಗೆ ತೆರೆ ಎಳೆದ ದತ್ತುಪುತ್ರ ಉಮೇಶ್‌ ವನಸಿರಿ

ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರ: ಅಪೊಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ರಿಲೀಸ್
ರಾಜ್ಯ

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರ: ಅಪೊಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ರಿಲೀಸ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ.

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ
ದೇಶ

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವೈದ್ಯರು ಶುಕ್ರವಾರ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಆರೋಗ್ಯ ಸ್ಥಿರ; ಚೇತರಿಕೆ: ಏಮ್ಸ್
ದೇಶ

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಆರೋಗ್ಯ ಸ್ಥಿರ; ಚೇತರಿಕೆ: ಏಮ್ಸ್

ಅನಾರೋಗ್ಯದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ -ಏಮ್ಸ್ ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಆಸ್ಪತ್ರೆ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಏಮ್ಸ್ ವೈದ್ಯರು
ದೇಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಏಮ್ಸ್ ವೈದ್ಯರು

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.