ಆರೋಗ್ಯಇಲಾಖೆ

ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ: 69 ಸೋಂಕಿತರು ಗುಣಮುಖ
ರಾಜ್ಯ

ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ: 69 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 158 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 69 ಸೋಂಕಿತರು ಗುಣಮುಖರಾಗಿದ್ದಾರೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568 ಆಗಿದೆ. 

ದೇಶದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ, 315 ಮಂದಿ ಸಾವು
ಸುದ್ದಿ

ದೇಶದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ, 315 ಮಂದಿ ಸಾವು

ದೇಶದಲ್ಲಿ ಶುಕ್ರವಾರ ಬರೋಬ್ಬರಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಇದು ಕಳೆದ 236 ದಿನಗಳಲ್ಲೇ ಏಕದಿನದ ಅತ್ಯಧಿಕ ಸೋಂಕಾಗಿದೆ. ಜೊತೆಗೆ ಗುರುವಾರದ 2.47 ಲಕ್ಷ ಕೇಸುಗಳಿಗೆ ಹೋಲಿಕೆ ಮಾಡಿದರೆ ಒಂದೇ ದಿನದಲ್ಲಿ ಹೊಸ ಪ್ರಕರಣಗಳು ಶ

ಕೋವಿಡ್-19: ದೇಶದಲ್ಲಿಂದು ಬರೋಬ್ಬರಿ 1.94 ಲಕ್ಷ ಹೊಸ ಕೇಸ್ ಪತ್ತೆ, 442 ಮಂದಿ ಸಾವು
ಸುದ್ದಿ

ಕೋವಿಡ್-19: ದೇಶದಲ್ಲಿಂದು ಬರೋಬ್ಬರಿ 1.94 ಲಕ್ಷ ಹೊಸ ಕೇಸ್ ಪತ್ತೆ, 442 ಮಂದಿ ಸಾವು

ಓಮಿಕ್ರಾನ್ ಸೋಂಕು ಭೀತಿ ನಡುವೆಯೇ ದೇಶದಲ್ಲಿ ಮತ್ತೆ ಕೋವಿಡ್ ಸ್ಫೋಟಗೊಂಡಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,94,720 ಹೊಸ ಪ್ರಕರಣಗಳು ಪತ್ತೆಯಾಗಿದ್ದು 442 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.