ಆರೋಗ್ಯಕರ ಪರಿಸರ ಸಮತೋಲನವನ್ನು ಕಾಪಾಡುವುದು ಅತ್ಯಗತ್ಯವಾಗಿದೆ ಎಂದು ಪರಿಸರ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಶುಕ್ರವಾರ ಹೇಳಿದರು.