ರಾಜ್ಯಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಚೇತರಿಕೆ: ವಾರ್ಡ್ಗೆ ಶಿಫ್ಟ್
ಹಿರಿಯ ಸಲಹೆಗಾರ ಡಾ. ಬಿ.ಸಿ. ಶ್ರೀನಿವಾಸ್ ಅವರ ತಂಡ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು. ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ.