ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ಆಯೂಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿದ್ದು ಈ ಯೋಜನೆಯಿಂದ ತೆಲಂಗಾಣ ಹೊರಕ್ಕೆ ಬಂದಿದೆ...