ಆರೋಗ್ಯಸಚಿವಾಲಯ

ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ರೂಪಾಂತರಿ ವೈರಸ್ JN.1 ಕಾರಣ?
ಸುದ್ದಿ

ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ರೂಪಾಂತರಿ ವೈರಸ್ JN.1 ಕಾರಣ?

ಕೇರಳದಲ್ಲಿ ಕೋವಿಡ್ ರೂಪಾಂತರಿ JN.1 ಪತ್ತೆಯಾದ ಬೆನ್ನಲ್ಲೇ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವಾರದ ಹಿಂದೆ ನೂರರಲ್ಲಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ 350ರ ಗಡಿ ದಾಟುತ್ತಿದೆ. ಇಂದು 335 ಹೊಸ ಪ್ರಕರಣಗಳು ದಾಖಲಾಗಿವೆ.

ಆರೋಗ್ಯ ಸಚಿವಾಲಯದ 'ಇ-ಸಂಜೀವಿನಿ' ಮಹತ್ವದ ಮೈಲಿಗಲ್ಲು; 60 ಲಕ್ಷ ದಾಟಿದ ಕನ್ಸಲ್ಟೇಶನ್ ಸಂಖ್ಯೆ!
ದೇಶ

ಆರೋಗ್ಯ ಸಚಿವಾಲಯದ 'ಇ-ಸಂಜೀವಿನಿ' ಮಹತ್ವದ ಮೈಲಿಗಲ್ಲು; 60 ಲಕ್ಷ ದಾಟಿದ ಕನ್ಸಲ್ಟೇಶನ್ ಸಂಖ್ಯೆ!

ಕೊರೋನಾ ಸಾಂಕ್ರಾಮಿಕದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯ ಆರಂಭಿಸಿದ್ದ ಟೆಲಿಮೆಡಿಸಿನ್ ಸೇವೆ 'ಇ-ಸಂಜೀವನಿ' ಮಹತ್ವದ ಮೈಲುಗಲ್ಲು ಸ್ಥಾಪಿಸಿದ್ದು, ಇದರ ಬಳಕೆದಾರರ ಸಂಖ್ಯೆ 60 ಲಕ್ಷ ದಾಟಿದೆ.

ಲಕ್ಷಣಗಳಿದ್ದು, ಪರೀಕ್ಷೆ ವೇಳೆ ನೆಗೆಟಿವ್ ಬಂದಿರುವವರನ್ನು ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ದೇಶ

ಲಕ್ಷಣಗಳಿದ್ದು, ಪರೀಕ್ಷೆ ವೇಳೆ ನೆಗೆಟಿವ್ ಬಂದಿರುವವರನ್ನು ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ಕೊರೋನಾ ಸೋಂಕು ಲಕ್ಷಣಗಳಿದ್ದೂ ಕೂಡ ಆರ್-ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿರುವವರನ್ನು ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ ಎಂದು ಕೇಂದ್ರ ಸರ್ಕಾರ ರಾಜ್ಯಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.