ಆರೋಪ

ಹಾಸನದಲ್ಲಿ ಜಿಲ್ಲಾಧಿಕಾರಿ ದಬ್ಬಾಳಿಕೆ; ಅಧಿಕಾರಿಗಳು ಕೆಲಸ ಮಾಡುವುದಕ್ಕೆ ಆಗ್ತಿಲ್ಲ, ರಿಪೇರಿ ಮಾಡೋದು ಗೊತ್ತಿದೆ: ಹೆಚ್.ಡಿ ರೇವಣ್ಣ ಮತ್ತೆ ಗರಂ!
ಮೀಸಲು ನಿಗದಿ ಸಂಬಂಧ ಜಿಲ್ಲಾಧಿಕಾರಿ ಯಾಕೆ ತಹಸೀಲ್ದಾರ್‌ಗೆ ಪತ್ರ ಬರೆದರು? ಅವರಿಂದ ವರದಿ ಪಡೆದ ಬಳಿಕ ಮೀಸಲು ನಿಗದಿ ಬದಲಾವಣೆ ಮಾಡಿದ್ದು ಯಾಕೆ? ಹಾಗೇ ಬದಲಾವಣೆ ಮಾಡುವಾಗ ನಿರ್ದಿಷ್ಟ ಕಾರಣ ನೀಡಿ ಹೇಳಬೇಕಲ್ಲವೇ ಎಂದು ಪ್ರಶ್ನಿಸಿದರು.

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಕಾರಿನ ಮೇಲೆ ಇಟ್ಟಿಗೆ, ಕಲ್ಲುಗಳಿಂದ ದಾಳಿ; 'ಪ್ರಾಣವೇ ಹೋಗಬೇಕಾಗಿತ್ತು' ಎಂದ ಮಾಜಿ ಸಿಎಂ!
ಪ್ರತಿಭಟನಾಕಾರರು ತೃಣಮೂಲ ಮುಖ್ಯಸ್ಥರ ಕಾರನ್ನು ಸುತ್ತುವರಿದು, ಅದರ ಮೇಲೆ ಕೆಸರನ್ನು ಬಳಿದಿದ್ದಲ್ಲದೆ, ಬೂಟುಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.

'ಟೈ ಧರಿಸಿಲ್ಲ' ಎಂದು 'ಕಾಲು ಮುಟ್ಟಿ ಕ್ಷಮೆ ಕೇಳಿ ಅಂದ್ರು': ಮಾಜಿ ಉದ್ಯೋಗಿ ಆರೋಪ ತಳ್ಳಿ ಹಾಕಿದ IndiGo
ಟರ್ಮಿನಲ್ ಪರಿಶೀಲನೆ ವೇಳೆ ತಾವು ಯೂನಿಫಾರ್ಮ್ ಟೈ ಧರಿಸಲು ಮರೆತಿದ್ದಾಗಿ ಜಂಶೀದ್ ಒಪ್ಪಿಕೊಂಡಿದ್ದಾರೆ. ಆದರೆ, ಈ ಸಣ್ಣ ತಪ್ಪಿಗೆ ಹಿರಿಯ ಅಧಿಕಾರಿಯೊಬ್ಬರು ತನ್ನ ಸಹೋದ್ಯೋಗಿ ಹಾಗೂ ಸೂಪರ್‌ವೈಸರ್ ಕಾಲು ಹಿಡಿದು ಕ್ಷಮೆಯಾಚಿಸುವಂತೆ ಅಮಾನವೀಯ ರೀತಿಯಲ್ಲಿ ವರ್ತಿಸಿದ್ದರು.

'ಟೈ ಧರಿಸಿಲ್ಲ' ಎಂದು ಕಾಲು ಮುಟ್ಟಲು ಒತ್ತಾಯ: ದುಃಸ್ವಪ್ನವಾದ ಕನಸಿನ ಉದ್ಯೋಗ; IndiGo ವಿರುದ್ಧ ಮಾಜಿ ಉದ್ಯೋಗಿ ಆರೋಪ, ಭಾರೀ ಚರ್ಚೆ!
ಕೇವಲ ಟೈ ಧರಿಸದೇ ಕೆಲಸಕ್ಕೆ ಬಂದಿದ್ದಕ್ಕಾಗಿ ತಮಗೆ ಸಾರ್ವಜನಿಕವಾಗಿ ಅವಮಾನ ಮಾಡಲಾಗಿದೆ. ಅಲ್ಲದೆ, ಮೇಲ್ವಿಚಾರಕಿಯ ಕಾಲು ಮುಟ್ಟಿ ಕ್ಷಮೆ ಕೇಳುವಂತೆ ಒತ್ತಾಯಿಸಲಾಯಿತು.

ನಿಶಾಳ ತಾಯಿಗೆ ಡಿವೋರ್ಸ್ ಕೊಟ್ಟು 25 ವರ್ಷವಾಯ್ತು, ಆಕೆಗೂ ನನಗೂ ಯಾವುದೇ ಸಂಬಂಧವಿಲ್ಲ: ಶಾಸಕ ಯೋಗೇಶ್ವರ್
ವೈಯಕ್ತಿಕ ಕಾರಣದಿಂದ ಈ ಬಾರಿ ಹಬ್ಬ ಮಾಡಿರ್ಲಿಲ್ಲ. ಈ ವಿಚಾರ ನಿಶಾಳಿಗೆ ಗೊತ್ತಿದ್ದೂ ಈ ರೀತಿ ಮಾಡಿದಳೋ ಅಥವಾ ಗೊತ್ತಿಲ್ಲದೆ ಮಾಡಿದ್ಲೋ ಗೊತ್ತಿಲ್ಲ. ಈ ವಿಚಾರ ಸಾರ್ವಜನಿಕ ವಲಯದಲ್ಲಿ ನಾನು ಮಕ್ಕಳನ್ನ ನೋಡಿಯೇ ಕೊಂಡಿಲ್ಲ ಎನ್ನುವಂತೆ ಬಿಂಬಿತವಾಗಿದೆ.

SSLC ಪರೀಕ್ಷೆಯಲ್ಲಿ 'ಮಾಸ್ ಕಾಪಿ' ಆರೋಪ: ವಯಸ್ಸಾಗಿದೆ-ಏನೇನೋ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ; ಹೆಚ್.ವಿಶ್ವನಾಥ್ ವಿರುದ್ಧ ಮಧು ಬಂಗಾರಪ್ಪ ಆಕ್ರೋಶ
ಪರೀಕ್ಷಾ ಕೇಂದ್ರದಲ್ಲಿ ವೆಬ್‌ಕ್ಯಾಸ್ಟಿಂಗ್ ಸ್ಥಗಿತಗೊಳಿಸಿ ಕಾಪಿ ಹೊಡೆಸುವ ಮೂಲಕ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ದಾಖಲೆಯ ಫಲಿತಾಂಶ ಪಡೆಯಲಾಗಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.

ಅರಮನೆಯಂತಾದ 'ಕಾಮನ್ ಮ್ಯಾನ್' ಕೇಜ್ರಿವಾಲ್ ನಿವಾಸ: Sheesh Mahal 2 ಎಂದು BJP ಟೀಕೆ; AAP ಮಾನನಷ್ಟ ಮೊಕದ್ದಮೆ ಎಚ್ಚರಿಕೆ! Video
ಕೇಜ್ರಿವಾಲ್ “ಕಾಮನ್ ಮ್ಯಾನ್” ಇಮೇಜ್ ಅನ್ನು ತ್ಯಜಿಸಿದ್ದು, ಲೋದಿ ಎಸ್ಟೇಟ್‌ನಲ್ಲಿರುವ ಅವರ ನಿವಾಸವನ್ನು ನಿಯಮಗಳಿಗಿಂತ ಹೆಚ್ಚಾಗಿ ಐಷಾರಾಮಿಯಾಗಿ ನವೀಕರಣ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಬಂಧನದ ಮೂಲಕ ತಂದೆಯನ್ನು ಮೌನಗೊಳಿಸುವ ಯತ್ನ, ಅವರಿಗೇನಾದರೂ ಆಗಿದ್ದರೆ ಸರ್ಕಾರವೇ ಹೊಣೆ: ಸ್ನೇಹಮಯಿ ಕೃಷ್ಣ ಪುತ್ರ
ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ (DB Natesh) ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ನಟೇಶ್ ನೀಡಿದ ದೂರಿನ ಅನ್ವಯ ಸೈಬರ್ ಕ್ರೈಮ್ ಪೊಲೀಸರು ಸ್ನೇಹಮಯಿ ಕೃಷ್ಣರನ್ನು ಬಂಧನಕ್ಕೊಳಪಡಿಸಿದ್ದಾರೆ.

ಸ್ಲೀಪರ್ ಕೋಚ್ ಬಸ್‌ಗಳಿಗೆ ಸುರಕ್ಷತಾ ಮಾನದಂಡ: ಗಡುವಿಗೂ ಮುನ್ನವೇ ಅಧಿಕಾರಿಗಳಿಂದ ಕಿರುಕುಳ; ಸಾರಿಗೆ ಇಲಾಖೆ ವಿರುದ್ಧ ಬಸ್ ಆಪರೇಟರ್‌ಗಳ ಆರೋಪ
ಸ್ಲೀಪರ್ ಕೋಚ್ ಬಸ್‌ಗಳಲ್ಲಿ ಪಾರ್ಟಿಷನ್ ಬಾಗಿಲುಗಳನ್ನು ತೆಗೆದುಹಾಕುವ ಕ್ರಮವನ್ನು “ಅವೈಜ್ಞಾನಿಕ” ಎಂದು ನಟರಾಜ್ ಶರ್ಮಾ ಟೀಕಿಸಿದ್ದು, ಇದರಿಂದ ಶಬ್ದ ಹೆಚ್ಚುವುದು ಹಾಗೂ ಏರ್ ಕಂಡಿಷನಿಂಗ್ ಪರಿಣಾಮಕಾರಿತ್ವ ಕಡಿಮೆಯಾಗಬಹುದು ಎಂದು ತಿಳಿಸಿದ್ದಾರೆ.

