ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಪತಿ ಶಶಿ ತರೂರ್ ಅವರು ನಿರ್ದೋಷಿ ಎಂದು ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.