ಆರೋಪಿ

ಅಲ್-ಹಿಂದ್ ಐಸಿಸ್ ಜೊತೆ ಸೇರಿ ಭಯೋತ್ಪಾದಕ ಕೃತ್ಯಕ್ಕೆ‌‌ ಸಂಚು: ಆರೋಪಿಗೆ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ!
ರಾಜ್ಯ

ಅಲ್-ಹಿಂದ್ ಐಸಿಸ್ ಜೊತೆ ಸೇರಿ ಭಯೋತ್ಪಾದಕ ಕೃತ್ಯಕ್ಕೆ‌‌ ಸಂಚು: ಆರೋಪಿಗೆ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ!

ನಿಷೇಧಿತ ಐಸಿಸ್ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಸಂಚಿನಲ್ಲಿ ಭಾಗಿಯಾಗಿದ್ದಕ್ಕಾಗಿ ರೆಹಮಾನ್ ಅವರನ್ನು ಅಪರಾಧಿ ಎಂದು ಪರಿಗಣಿಸಲಾಗಿದೆ.

ಮುಂಬೈ ಲೋಕಲ್ ರೈಲಿನಲ್ಲಿ ಬೆಲ್ಟ್ ನಿಂದ ಮಹಿಳೆಗೆ ಹಲ್ಲೆ, ಬೆದರಿಕೆ: ಮುಸ್ಲಿಂ ವ್ಯಕ್ತಿಯ ಬಂಧನ; Video
ದೇಶ

ಮುಂಬೈ ಲೋಕಲ್ ರೈಲಿನಲ್ಲಿ ಬೆಲ್ಟ್ ನಿಂದ ಮಹಿಳೆಗೆ ಹಲ್ಲೆ, ಬೆದರಿಕೆ: ಮುಸ್ಲಿಂ ವ್ಯಕ್ತಿಯ ಬಂಧನ; Video

ಗೋರೆಗಾಂವ್‌ನಿಂದ ಸಿಎಸ್‌ಎಂಟಿ (CSMT) ಕಡೆಗೆ ಸಂಚರಿಸುತ್ತಿದ್ದ ಹಾರ್ಬರ್ ಲೈನ್ ಲೋಕಲ್ ರೈಲಿನಲ್ಲಿ ಇತ್ತೀಚಿಗೆ ಈ ಘಟನೆ ನಡೆದಿತ್ತು. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ರಿಜ್ವಾನ್ ಅನ್ಸಾರಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: POCSO ಪ್ರಕರಣ,ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ!
ರಾಜ್ಯ

ಮಂಗಳೂರು: POCSO ಪ್ರಕರಣ,ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ!

ಆರೋಪಿ ಸೆಪ್ಟೆಂಬರ್ 2024 ಮತ್ತು ಸೆಪ್ಟೆಂಬರ್ 2025 ರ ನಡುವೆ ಮಂಗಳೂರಿನ ಅಲಪೆಯಲ್ಲಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದನು ಎನ್ನಲಾಗಿದೆ.

ಬೆಂಗಳೂರು: ಲಿವ್ ಇನ್ ಪಾರ್ಟ್ನರ್ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ವ್ಯಕ್ತಿಯ ಬಂಧನ!
ರಾಜ್ಯ

ಬೆಂಗಳೂರು: ಲಿವ್ ಇನ್ ಪಾರ್ಟ್ನರ್ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ವ್ಯಕ್ತಿಯ ಬಂಧನ!

ಮೃತ ರಂಜಿತಾ ಹಾಗೂ ಆರೋಪಿ ಅಯ್ಯಪ್ಪ ಇಬ್ಬರು ಮೂಲತಃ ಕೊಡಗಿನ ಪೊನ್ನಂಪೇಟೆ ನಿವಾಸಿಗಳು. ವರ್ತೂರು ಬಳಿಯ ಡ್ರೈ ಪ್ರೂಟ್ ಅಂಗಡಿಯಲ್ಲಿ ಸೂಪರ್‌ವೈಸರ್ ಆಗಿ ಅಯ್ಯಪ್ಪ ಕೆಲಸ ಮಾಡಿಕೊಂಡಿದ್ದನು.

Bangladesh: ಉಸ್ಮಾನ್ ಹಾದಿ ಹತ್ಯೆ ಆರೋಪಿ ದುಬೈನಲ್ಲಿ ಪ್ರತ್ಯಕ್ಷ; ವೀಡಿಯೋ ಮಾಡಿ ಹೇಳಿದ್ದೇನು..?
ವಿದೇಶ

Bangladesh: ಉಸ್ಮಾನ್ ಹಾದಿ ಹತ್ಯೆ ಆರೋಪಿ ದುಬೈನಲ್ಲಿ ಪ್ರತ್ಯಕ್ಷ; ವೀಡಿಯೋ ಮಾಡಿ ಹೇಳಿದ್ದೇನು..?

ನಾನು ಹತ್ಯೆಗೈದಿಲ್ಲ. ನನ್ನ ಕುಟುಂಬ ಮತ್ತು ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ. ನನ್ನನ್ನು ರಕ್ಷಿಸಿಕೊಳ್ಳಲು ನಾನು ದುಬೈಗೆ ಬಂದಿದ್ದೇನೆ.

ದೇವಾಲಯದ ಎದುರು ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ಮೂತ್ರ ನೆಕ್ಕುವ ಶಿಕ್ಷೆ! Video
ದೇಶ

ದೇವಾಲಯದ ಎದುರು ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ಮೂತ್ರ ನೆಕ್ಕುವ ಶಿಕ್ಷೆ! Video

ಆರೋಪಿಯನ್ನು ಬಂಧಿಸಲಾಗಿದ್ದು, 60 ವರ್ಷದ ದಲಿತ ವ್ಯಕ್ತಿಯ ಮೊಮ್ಮಗ ತನ್ನ ಅಜ್ಜನಿಗೆ ಉಸಿರಾಟದ ತೊಂದರೆ ಇದೆ ಮತ್ತು ಕೆಮ್ಮುವಾಗ ಆಕಸ್ಮಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿ: ಕಾನ್ ಸ್ಟೇಬಲ್ ಗೆ ಚಾಕು ಇರಿತ; ಗ್ಯಾಂಗ್ ರೇಪ್ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
ರಾಜ್ಯ

ಬೆಳಗಾವಿ: ಕಾನ್ ಸ್ಟೇಬಲ್ ಗೆ ಚಾಕು ಇರಿತ; ಗ್ಯಾಂಗ್ ರೇಪ್ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬಂಧಿಸಲು ತೆರಳಿದ್ದ ಕಾನ್ ಸ್ಟೇಬಲ್ ಷರೀಫ್ ಗೆ ಚಾಕು ಇರಿದು ರಮೇಶ್ ಪರಾರಿಯಾಗಲು ಯತ್ನಿಸಿದ್ದ.

ಧರ್ಮಸ್ಥಳ: Youtuber ಮೇಲೆ ಹಲ್ಲೆ, ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; 6 ಮಂದಿ ಬಂಧನ
ರಾಜ್ಯ

ಧರ್ಮಸ್ಥಳ: Youtuber ಮೇಲೆ ಹಲ್ಲೆ, ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; 6 ಮಂದಿ ಬಂಧನ

ನ್ಯಾಯಾಧೀಶರು 6 ಮಂದಿಗೂ ಮಧ್ಯಂತರ ಜಾಮೀನು ನೀಡಿದ್ದು, ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ಆದೇಶಿಸಿದ್ದಾರೆ.

ಸಹೋದ್ಯೋಗಿಯಿಂದ ಗಗನಸಖಿ ಮೇಲೆ ಅತ್ಯಾಚಾರ; ಆರೋಪಿ ಬಂಧನ
ದೇಶ

ಸಹೋದ್ಯೋಗಿಯಿಂದ ಗಗನಸಖಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಜೂನ್ 29 ರಂದು ನಡೆದ ಹಲ್ಲೆಗೆ ಸಂಬಂಧಿಸಿದಂತೆ ಮೀರಾ ರಸ್ತೆ ಪ್ರದೇಶದ ನಿವಾಸಿಯಾಗಿರುವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.