ಆರೋಪಿ ಅಫ್ತಾಬ್ ಪೂನಾವಾಲ

ಶ್ರದ್ಧಾ ಕೊಲೆ ಕೇಸ್: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ನಾಲ್ಕು ದಿನ ವಿಸ್ತರಣೆ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನ ನ್ಯಾಯಾಂಗ ಬಂಧನ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿ ದೆಹಲಿಯ ಸಾಕೆತ್ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಪ್ರಿಯತಮೆ ಕೊಂದು ತುಂಡರಿಸಿದ ಪ್ರಕರಣ: ಆರೋಪಿಯೊಂದಿಗೆ ಸ್ಥಳ ಮಹಜರು; ಮರಣದಂಡನೆ ವಿಧಿಸಿ- ಶ್ರದ್ದಾಳ ತಂದೆ ಒತ್ತಾಯ
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಶ್ರದ್ದಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ನರಹಂತಕ ಆಫ್ತಾಬ್ ಬಗ್ಗೆ ಬಗೆದಷ್ಟು ಮಾಹಿತಿಗಳು ಹೊರಬರುತ್ತಿವೆ. ಇಂದು ಶ್ರದ್ದಾ ಕೊಲೆಯಾದ ಚತ್ತಾರ್ ಪುರದ ಫ್ಲಾಟ್ ಹಾಗೂ ಆಕೆಯ ದೇಹವನ್ನು ತುಂಡರಿಸಿ ಬಿಸಾಡಿದ್ದ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿ ಆರೋಪಿಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ.

