ರಾಜ್ಯಬೆಂಗಳೂರು: ಫೋನ್ ರಿಸೀವ್ ಮಾಡ್ಲಿಲ್ಲ ಅಂತ ಪತ್ನಿ ಕೊಲೆ; ಆರೋಪಿ ಪತಿ ಬಂಧನ; ಅಪ್ಪ, ಅಮ್ಮ ಇಲ್ಲದೆ ಮಕ್ಕಳು ಅನಾಥ!
ಗುಂಜಾ ಮದೇಷಿಯಾ (38) ಕೊಲೆಯಾದ ಮಹಿಳೆ. ಆಕೆಯ ಪತಿ ರಂಜಿತ್ ಕುಮಾರ್ ಗುಪ್ತಾ ಬಂಧಿತ ಆರೋಪಿ. ದಂಪತಿಗೆ ಇಬ್ಬರು ಮಕ್ಕಳಿದ್ದು, ಮೈಕೋ ಲೇಔಟ್ನ ಬಿಳೇಕಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಗಂಡ- ಹೆಂಡತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.