ಆರೋಪಿ ಬಂಧನ

ಬೆಂಗಳೂರು ರೈಲ್ವೆ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ, ಆರೋಪಿ ಬಂಧನ!
ಆರೋಪಿ ಬ್ಯಾರಿಕೇಡ್ ಚಕ್ರಕ್ಕೆ ಅಳವಡಿಸಿದ್ದ ಕಬ್ಬಿಣದ ರಾಡ್ ತೆಗೆದುಕೊಂಡು, ಶಿಲ್ಪಾ ಅವರ ತಲೆಯ ಮೇಲೆ ಆರು-ಏಳು ಬಾರಿ ಹೊಡೆದು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಶಿವಮೊಗ್ಗ: ನಡು ರಸ್ತೆಯಲ್ಲೇ ಕಬ್ಬಿಣದ ರಾಡ್ ನಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, Video ವೈರಲ್ ಬಳಿಕ ಆರೋಪಿ ಬಂಧನ!
ಸ್ಥಳೀಯ ನಿವಾಸ ಮಂಜುನಾಥ್ ಎಂಬಾತನ ಮೇಲೆ ಕಬ್ಬಿಣದ ರಾಡ್‌ನಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಲ್ಲದೆ ಗಾಯಗೊಂಡು ನೆಲಕ್ಕೆ ಬಿದ್ದಿದ್ದ ಮಂಜುನಾಥ್‌ನ ತಲೆಯ ಮೇಲೆ ಆರೋಪಿ ಮನುಷ್ಯತ್ವ ಮರೆತು ಕಾಲಿಟ್ಟು ಅಟ್ಟಹಾಸ ಮೆರೆದಿದ್ದಾನೆ.

'ನಿನ್ನ ರೇಟ್ ಎಷ್ಟು' ಎಂದು ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ
ಬಂಧಿತನನ್ನು ವಿಜಯ್ ರಾಘವ್ (42ವ) ಎಂದು ಗುರುತಿಸಲಾಗಿದ್ದು, ಆತ ಹಣ್ಣು ವ್ಯಾಪಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು: ವೃದ್ಧೆ ಕೊಂದು, ಚಿರತೆ ದಾಳಿ ಎಂದು ಬಿಂಬಿಸಿದ್ದ ವ್ಯಕ್ತಿ ಬಂಧನ!
ಶಿವರುದ್ರಮ್ಮ ಅವರು ಪೂಜೆಗಾಗಿ ಬಿಲ್ವಪತ್ರೆ ಸಂಗ್ರಹಿಸಲು ಗ್ರಾಮದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತನೇ ಕೊಲೆಗಾರ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೊಲೆ ಪ್ರಕರಣ ಭೇದಿಸಿದ ಧಾರವಾಡ ಪೊಲೀಸರು
ಮೊಬೈಲ್ ಫೋನ್ ಟ್ರ್ಯಾಕಿಂಗ್ ಮತ್ತು ತಾಂತ್ರಿಕ ಕಣ್ಗಾವಲಿನ ಸಹಾಯದಿಂದ ತೀವ್ರ ತನಿಖೆ ನಡೆಸಿದ ನಂತರ ಹತ್ಯೆಗೀಡಾದ ವಿದ್ಯಾರ್ಥಿನಿಯ ದೀರ್ಘಕಾಲದ ಸ್ನೇಹಿತ ಸಬೀರ್ ಮುಲ್ಲಾನನ್ನು ಬುಧವಾರ ತಡರಾತ್ರಿ ವಶಕ್ಕೆ ಪಡೆಯಲಾಯಿತು.

ಬೆಂಗಳೂರು: ರಾತ್ರಿ ಕೆಲಸ ಮುಗಿಸಿ ಪಿಜಿಗೆ ತೆರಳುತ್ತಿದ್ದ ವೈದ್ಯೆಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ!
ಆರೋಪಿಯನ್ನು ರಾಕೇಶ್ ಎಂದು ಗುರುತಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಜಿಬಿ ಲೇಔಟ್‌ನಲ್ಲಿ ಡಿಸೆಂಬರ್ 16-17ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು.

ಬೆಂಗಳೂರು: ಕ್ರಿಸ್ಮಸ್ ಆಚರಣೆ ವೇಳೆ ಮಾಲ್‌ನಲ್ಲಿ ಮಹಿಳೆಗೆ ಕಿರುಕುಳ; ಆರೋಪಿ ಬಂಧನ!
ಆತನನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಸನ: ಆಸ್ತಿ ವಿವಾದ; ತಂದೆ, ಅಣ್ಣನನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪಾತಕಿ!
ತಂದೆ ದೇವೇಗೌಡರು ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಇದರಲ್ಲಿ ತನಗೂ ಪಾಲು ನೀಡಿಲ್ಲ ಎಂದು ಮೋಹನ್ ಗೌಡ ಕ್ಯಾತೆ ತೆಗೆದಿದ್ದ ಎನ್ನಲಾಗಿದೆ.

ಹುಬ್ಬಳ್ಳಿ: ಅತ್ಯಾಚಾರ ಎಸಗಿ, ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿಯ ಬಂಧನ
ರಾಸಲೀಲೆಯ ವಿಡಿಯೋಗಳನ್ನು ಇಟ್ಟುಕೊಂಡು “ನಾನು ಹೇಳಿದಂತೆ ಕೇಳಬೇಕು” ಎಂದು ಬ್ಲ್ಯಾಕ್‌ಮೇಲ್ ಮಾಡಿ, ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ.

