ದೇಶಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ: 'ಆರೋಪಿಗಳನ್ನು ರಕ್ಷಿಸಲು ಯತ್ನ' - ಸ್ಥಳೀಯ ಆಡಳಿತದ ವಿರುದ್ಧ ರಾಹುಲ್ ಕಿಡಿ
ಘಟನೆಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಕರಣದಲ್ಲಿ ರೋಪಿಗಳನ್ನು ರಕ್ಷಿಸಲಾಗುತ್ತಿದೆ ಎಂದು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.