ಆರೋಪಿಗಳು

ಕೋಗಿಲು ವಿವಾದ: ಅಕ್ರಮ ಮನೆ ನಿರ್ಮಾಣ ಆರೋಪ; ನಾಲ್ವರ ವಿರುದ್ಧ FIR ದಾಖಲು!
ಆರೋಪಿಗಳಾದ ಮುನಿ ಆಂಜಿನಪ್ಪ ಮತ್ತು ರಾಬಿನ್ ಹಾಗೂ ಇನ್ನಿತರಾದ ವಾಸೀಂ ಉಲ್ಲಾ ಬೇಗ್ ಮತ್ತು ವಿಜಯ್ ಅವರನ್ನು ಬಂಧಿಸಲಾಗಿದೆ ಎಂದು ಈಶಾನ್ಯ ಡಿಸಿಪಿ ಜಿ ಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.

7/11 ಮುಂಬೈ ರೈಲು ಸ್ಫೋಟ ಪ್ರಕರಣ: ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲ; ಎಲ್ಲಾ 12 ಆರೋಪಿಗಳು ಖುಲಾಸೆ..!
2006ರ ಜುಲೈ 11ರಂದು ಮುಂಬೈಯ ಪಶ್ಚಿಮ ರೈಲುಗಳಲ್ಲಿ 15 ನಿಮಿಷಗಳ ಅಂತರದಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಒಟ್ಟು 180 ಮಂದಿ ಕೊನೆಯುಸಿರೆಳೆದಿದ್ದರು.

ಕೋಲ್ಕತ್ತಾ ಗ್ಯಾಂಗ್‌ರೇಪ್: ಅಪರಾಧ ನಡೆಯುವ 45 ದಿನ ಹಿಂದಷ್ಟೇ ಆರೋಪಿಗಳನ್ನು ನೇಮಿಸಿಕೊಂಡಿದ್ದ ಕಾಲೇಜು!
ಕಾಲೇಜಿನಲ್ಲಿ ಗುತ್ತಿಗೆ ಉದ್ಯೋಗಿಯಾಗಿದ್ದ ಪ್ರಮುಖ ಆರೋಪಿ ಮೊನೊಜಿತ್ ಮಿಶ್ರಾ ಅವರನ್ನು ಸಂಸ್ಥೆಯಿಂದ ಹೊರಹಾಕಲಾಗಿದೆ.

Honeymoon murder: ಆರೋಪಿಗಳಿಂದ ಗನ್, 50 ಸಾವಿರ ರೂ ಹಣ ವಶಕ್ಕೆ ಪಡೆದ ಪೊಲೀಸರು!
ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರ್ಬರ್ಟ್ ಪಿನಿಯಾಡ್ ಖಾರ್ಕೊಂಗೊರ್ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.

ಆಪರೇಷನ್ ಹನಿಮೂನ್: ರಾಜಾ ರಘುವಂಶಿ ಹತ್ಯೆಗೂ ಕೆಲವು ದಿನಗಳ ಮುನ್ನ ಗುವಾಹಟಿ ಲಾಡ್ಜ್‌ನಲ್ಲಿ ತಂಗಿದ್ದ ಆರೋಪಿಗಳು!
ಕೊಲೆಗಾರರಾದ ಆಕಾಶ್ ರಜಪೂತ್, ವಿಶಾಲ್ ಸಿಂಗ್ ಚೌಹಾಣ್ ಮತ್ತು ಆನಂದ್ ಕುರ್ಮಿ ಮೇ 19 ರಂದು ರಾತ್ರಿ 8:30 ಕ್ಕೆ ಚೆಕ್ ಇನ್ ಆಗಿ ಮರುದಿನ ಬೆಳಿಗ್ಗೆ 5:30 ಕ್ಕೆ ಹೊರಟು ಹೋಗಿದ್ದಾರೆ.

ಮಂಗಳೂರು: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ; ಆರೋಪಿಗಳಿಂದ ಅಂತರ ಕಾಯ್ದುಕೊಂಡ VHP, ಬಜರಂಗ ದಳ!
ಸುನೀಲ್ ಶೆಟ್ಟಿ ಈ ಹಿಂದೆ ತಪ್ಪು ಮಾಡಿದ್ದಾರೇನೂ, ಆದರೂ, ಅವರು ರಾಷ್ಟ್ರ ಮತ್ತು ಹಿಂದೂ ಧರ್ಮದ ಉದ್ದೇಶ ಈಡೇರಿಕೆಯಲ್ಲಿ ತೊಡಗಿಸಿಕೊಂಡಿದ್ದರು.

ಟೆಕ್ಕಿ ಆತ್ಮಹತ್ಯೆ ಪ್ರಕರಣ: ಜಾಮೀನು ಕೋರಿ ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಅತುಲ್ ಪತ್ನಿ, ಸಂಬಂಧಿಕರು
ನಿಕಿತಾ ಸಿಂಘಾನಿಯಾ ಅವರನ್ನು ಹರಿಯಾಣದ ಗುರುಗ್ರಾಮದಲ್ಲಿ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಅವರನ್ನು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಡಿಸೆಂಬರ್ 14 ರಂದು ಬಂಧನ

ಮಂಗಳೂರಿನ ಹೋಂಸ್ಟೇ ಮೇಲೆ ದಾಳಿ: ಎಲ್ಲಾ 39 ಆರೋಪಿಗಳು ಖುಲಾಸೆ!
ಆರೋಪಿಗಳು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ ಘಟನೆಯ ವಿಡಿಯೋಗಳು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ನಂತರ ಘಟನೆ ರಾಷ್ಟ್ರ ಗಮನ ಸೆಳೆದಿತ್ತು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಆರೋಪಿಗಳು ಬೆಂಗಳೂರಿಗೆ: ನ್ಯಾಯಾಧೀಶರ ಮುಂದೆ ಹಾಜರು, ನಕಲಿ ಆಧಾರ್ ಕಾರ್ಡು ಬಳಕೆ ಪತ್ತೆ
ಎನ್ ಐಎ ಅಧಿಕಾರಿಗಳು ಮತ್ತು ರಾಜ್ಯ ಪೊಲೀಸರಿಗೆ ಧನ್ಯವಾದ ಹೇಳಿದ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ ಜಿ ಪರಮೇಶ್ವರ್

