ರಾಜ್ಯಗಲಭೆಕೋರರೊಂದಿಗೆ ಸಂಪರ್ಕದಲ್ಲಿದ್ದ ಮಾಜಿ ಮೇಯರ್ ಸಂಪತ್ ರಾಜ್!
ಅವಹೇಳನಕಾರಿ ಪೋಸ್ಟ್ ನಿಂದಾಗಿ ನಗರದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರೊಂದಿಗೆ ಸಂಪತ್ ರಾಜ್ ಸಂಪರ್ಕದಲ್ಲಿರು ಎನ್ನುವ ಸ್ಫೋಟಕ ಮಾಹಿತಿ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ.