ರಾಜಕೀಯಆರ್.ಆರ್.ನಗರ ಟಿಕೆಟ್ ಹಂಚಿಕೆ ಗೊಂದಲ: ಸಿಎಂ ನಿವಾಸದಲ್ಲಿ ಸಚಿವರ ಸಭೆ, ಮುನಿರತ್ನಗೆ ಟಿಕೆಟ್ ನೀಡುವಂತೆ ಒತ್ತಾಯ
ಆರ್.ಆರ್.ನಗರ ಉಪ ಚುನಾವಣೆ ನಾಮಪತ್ರ ಸಲ್ಲಿಸಲು ಕೇವಲ ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಈ ನಡುವೆ ಮಾಜಿ ಶಾಸಕ ಮುನಿರತ್ನಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡುತ್ತಾ ಎಂಬುದು ಭಾರಿ ಚೆರ್ಚೆಗೆ ಗ್ರಾಸವಾಗಿದೆ.