ರಾಜ್ಯಆರ್ ಆರ್ ನಗರ ಚುನಾವಣೆ: ಬೆಳಿಗ್ಗೆ 11 ಗಂಟೆಯವರೆಗೂ ಶೇ.21 ರಷ್ಟು ಮತದಾನ
ಕಾಂಗ್ರೆಸ್ , ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರಗತಿಯಲ್ಲಿದ್ದು, ಬೆಳಗ್ಗೆ 11 ಗಂಟೆಯವರೆಗೂ ಶೇ. 21 ರಷ್ಟು ಮತದಾನವಾಗಿರುವ ಬಗ್ಗೆ ವರದಿ ಬಂದಿದೆ.