ಆರ್ ಆರ್ ನಗರ ಉಪಚುನಾವಣೆ

ಉಪಚುನಾವಣೆ ಫಲಿತಾಂಶದಿಂದ ಪಾಠ ಕಲಿಯದಿದ್ದರೆ ಕಾಂಗ್ರೆಸ್ ಪಕ್ಷವನ್ನೆ ಜನರು ಅರಬ್ಬೀ ಸಮುದ್ರಕ್ಕೆ ಬಿಸಾಡುತ್ತಾರೆ: ಕಟೀಲ್
ರಾಜಕೀಯ

ಉಪಚುನಾವಣೆ ಫಲಿತಾಂಶದಿಂದ ಪಾಠ ಕಲಿಯದಿದ್ದರೆ ಕಾಂಗ್ರೆಸ್ ಪಕ್ಷವನ್ನೆ ಜನರು ಅರಬ್ಬೀ ಸಮುದ್ರಕ್ಕೆ ಬಿಸಾಡುತ್ತಾರೆ: ಕಟೀಲ್

ಜನತಾ ಜನಾರ್ದನನ ಎದುರು ಕನಕಪುರ ಬಂಡೆ ಪುಡಿಯಾಗಿದೆ.‌ ಹುಲಿಯಾ ಗೂಡು ಸೇರಿದ್ದಾರೆ. ಇನ್ನೂ ಎರಡುವರೆ ವರ್ಷಗಳ ಕಾಲ ಯಡಿಯೂರಪ್ಪ ಅವರ ಆಡಳಿತದಲ್ಲಿ ನೆಮ್ಮದಿಯಿಂದ ಇರಿ ಎಂದು ಜನರು ಬಿಜೆಪಿಗೆ ಆಶೀರ್ವದಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಆರ್ ಆರ್ ನಗರ ಉಪಚುನಾವಣೆ: ಚಾಮುಂಡೇಶ್ವರಿ ದರ್ಶನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ
ರಾಜ್ಯ

ಆರ್ ಆರ್ ನಗರ ಉಪಚುನಾವಣೆ: ಚಾಮುಂಡೇಶ್ವರಿ ದರ್ಶನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ

ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರ ಉಪಚುನಾವಣೆಯ ಮತದಾನ ಮುಗಿದಿದ್ದು ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಫಲಿತಾಂಶಕ್ಕೂ ಮುನ್ನ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. 

ಜನರ ಮತಗಳನ್ನು ದುರುಪಯೋಗಪಡಿಸಿಕೊಂಡವರಿಗೆ ಪಾಠ ಕಲಿಸಿ: ನಿಖಿಲ್ ಕುಮಾರಸ್ವಾಮಿ
ರಾಜಕೀಯ

ಜನರ ಮತಗಳನ್ನು ದುರುಪಯೋಗಪಡಿಸಿಕೊಂಡವರಿಗೆ ಪಾಠ ಕಲಿಸಿ: ನಿಖಿಲ್ ಕುಮಾರಸ್ವಾಮಿ

ಹಣದಿಂದ ಮತಗಳನ್ನು ಖರೀದಿಸುತ್ತೇವೆ ಎಂಬ ದುರಹಂಕಾರದಿಂದ ವರ್ತಿಸುವ ಹಾಗೂ ರಾಷ್ಟ್ರೀಯ ಪಕ್ಷಗಳಿಗೆ ಜನರ ಮತಗಳನ್ನು ದುರುಪಯೋಗ ಪಡಿಸಿಕೊಂಡವರಿಗೆ ಉಪಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕಪಾಠ ಕಲಿಸಬೇಕೆಂದು ಜೆಡಿಎಸ್ ಯುವಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ಉಪ ಚುನಾವಣೆ: ನ.1ರಿಂದ ನ.3ರವರೆಗೆ ಮದ್ಯ ಮಾರಾಟ ನಿಷೇಧ
ರಾಜ್ಯ

ರಾಜರಾಜೇಶ್ವರಿ ನಗರ ಉಪ ಚುನಾವಣೆ: ನ.1ರಿಂದ ನ.3ರವರೆಗೆ ಮದ್ಯ ಮಾರಾಟ ನಿಷೇಧ

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ, ನೀವೇ ಸಿಎಂ ಅಂತಾ ಮನೆ ಬಾಗಿಲಿಗೆ ಬಂದಿದ್ದರು: ಕುಮಾರಸ್ವಾಮಿ
ರಾಜಕೀಯ

ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ, ನೀವೇ ಸಿಎಂ ಅಂತಾ ಮನೆ ಬಾಗಿಲಿಗೆ ಬಂದಿದ್ದರು: ಕುಮಾರಸ್ವಾಮಿ

ಈ ಹಿಂದೆ ಅವರಪ್ಪನಾಣೆ ನಾನು ಮುಖ್ಯಮಂತ್ರಿ ಆಗಲ್ಲ ಅಂತಾ ಹೇಳಿದ್ದರು. ಆದರೆ, ಅವರೇ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿಯಾಗಿ ಎಂದು ದುಂಬಾಲು ಬಿದ್ದಿದ್ದನ್ನು ಇಡೀ ರಾಜ್ಯ ನೋಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು.

ನಿಮ್ಮ ಪ್ರೀತಿ ವಿಶ್ವಾಸವನ್ನು ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳೋಲ್ಲ: ಎಚ್. ಕುಸುಮಾ
ರಾಜಕೀಯ

ನಿಮ್ಮ ಪ್ರೀತಿ ವಿಶ್ವಾಸವನ್ನು ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳೋಲ್ಲ: ಎಚ್. ಕುಸುಮಾ

ನಾನು ನಿಮ್ಮ ಸೇವೆ ಮಾಡಲು ಬಯಸಿದ್ದು,ನಿಮ್ಮ ಪ್ರೀತಿ ವಿಶ್ವಾಸವನ್ನು ಎಂದಿಗೂ ಹಣ, ಅಧಿಕಾರದ ಆಸೆಗೆ ಮಾರಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ತಿಳಿಸಿದ್ದಾರೆ. 

ಆರ್‌.ಆರ್.ನಗರ ಉಪಚುನಾವಣೆ; ಅರೆಸೇನಾ ಪಡೆ ನಿಯೋಜನೆ
ರಾಜ್ಯ

ಆರ್‌.ಆರ್.ನಗರ ಉಪಚುನಾವಣೆ; ಅರೆಸೇನಾ ಪಡೆ ನಿಯೋಜನೆ

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 3ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳ ಭದ್ರತೆಯ ಹಿನ್ನೆಲೆಯಲ್ಲಿ ಅರೆಸೇನಾ ಪಡೆಗಳು ಶುಕ್ರವಾರ ನಗರಕ್ಕೆ ಆಗಮಿಸಿವೆ.

'ಕೈ' ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ ಮೇಲೆ ಬಿಜೆಪಿ ಬೆಂಬಲಿಗರಿಂದ ಹಲ್ಲೆ: ಪೊಲೀಸ್ ಠಾಣೆ ಬಳಿ ಪ್ರತಿಭಟನೆ
ರಾಜ್ಯ

'ಕೈ' ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ ಮೇಲೆ ಬಿಜೆಪಿ ಬೆಂಬಲಿಗರಿಂದ ಹಲ್ಲೆ: ಪೊಲೀಸ್ ಠಾಣೆ ಬಳಿ ಪ್ರತಿಭಟನೆ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗ ವೇಲು ನಾಯ್ಕರ್ ಮತ್ತು ಗೂಂಡಾಗಳು ಹಲ್ಲೆ ನಡೆಸಿದ್ದಾರೆ.

ಕಾಂಗ್ರೆಸ್ ಗೆ ಉಪಚುನಾವಣೆ ಆಘಾತ: ಹಲವು ಕೈ ಮುಖಂಡರು ಬಿಜೆಪಿ ಸೇರ್ಪಡೆ
ರಾಜಕೀಯ

ಕಾಂಗ್ರೆಸ್ ಗೆ ಉಪಚುನಾವಣೆ ಆಘಾತ: ಹಲವು ಕೈ ಮುಖಂಡರು ಬಿಜೆಪಿ ಸೇರ್ಪಡೆ

ರಾಜ ರಾಜೇಶ್ವರಿ ನಗರದ ಹಲವು ಕಾಂಗ್ರೆಸ್ ಮುಖಂಡರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ, ಇದರಿಂದ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಅವರಿಗೆ ಮತ್ತಷ್ಚು ಬೆಂಬಲ ಸಿಕ್ಕಂತಾಗಿದೆ.